Illegal transportation of soil from lakes;

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ ತಡೆಗಟ್ಟಬೇಕಿದ್ದ ಭೂ ಮತ್ತು ಗಣಿ ಇಲಾಖೆ,…

4 days ago