Mysore
21
broken clouds

Social Media

ಶನಿವಾರ, 07 ನವೆಂಬರ್ 2026
Light
Dark

imd

Homeimd

ಬೆಂಗಳೂರು: ಅರ್ನಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಹಗುರದಿಂದ …

ನವದೆಹಲಿ: ಅರ್ನಾಬ್‌ ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಚಂಡಮಾರುತ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಬಿರುಗಾಳಿ ಹಾಗೂ ಮಳೆಯ ಪರಿಣಾಮ ಆಂಧ್ರಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳು, ರಸ್ತೆಗಳು ಹಾಗೂ ಕೃಷಿ …

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಮಳೆ ಮತ್ತೊಮ್ಮೆ ಮಹತ್ವ ಪಡೆದುಕೊಂಡಿದೆ. ಹಿಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ರೈತರು ಮಳೆಯತ್ತ ಗಮನಹರಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಸುರಿಯುವ ಮಳೆ ಬೆಳೆಗಳಿಗೆ ಅನುಕೂಲವಾದರೆ, ಅತಿಯಾದ ಮಳೆ ಕಟಾವಿಗೆ ಬಂದಿರುವ ಬೆಳೆಗಳಿಗೆ ತೊಂದರೆ …

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು …

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದ ಪಾಣಾಜೆ ಗಮನ ಸೆಳೆದಿದೆ. ಇದೇ ವೇಳೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. …

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರಿದಿರುವ ಬೆನ್ನಲ್ಲೇ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಜನರು ಸೆಪ್ಟೆಂಬರ್‌ನಲ್ಲಿಯೇ ಬೇಸಿಗೆಯ ಬಿಸಿಲಿನ ಅನುಭವ ಎದುರಿಸುವಂತಾಗಿದೆ. ತಂಪಾದ ವಾತಾವರಣಕ್ಕೆ …

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು …

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ತಂಪಾಗಿರಬೇಕಾದ ವಾತಾವರಣ ಇದೀಗ ಬಿಸಿಲಿನಿಂದ ಕಂಗಾಲಾಗುವಂತಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದ …

ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಗುಡುಗು-ಮಿಂಚು …

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನು ಮಳೆಯ ಕೊರತೆ ಬೆನ್ನಲ್ಲೇ ರಾಜ್ಯದ ಬಹುತೇಕ …

Stay Connected​
error: Content is protected !!