ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು ರೀತಿಯ ಮಿಶ್ರ ಹವಾಮಾನವಿದೆ. ದಕ್ಷಿಣ ಒಳನಾಡಿನ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ…
ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದ್ದು,…
ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು…
ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…