Mysore
25
moderate rain

Social Media

ಶುಕ್ರವಾರ, 06 ನವೆಂಬರ್ 2026
Light
Dark

imd

Homeimd

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ ಕಾಲೋನಿ ಮೇಲಿನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಕಲ್ಲುಬಂಡೆ ಉರುಳಿದರೆ ಕೆಳಭಾಗದಲ್ಲಿರುವ ಮನೆಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ. ಮಾಹಿತಿ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಕೊಡಗಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇಂದು ಕೆಆರ್‌ಎಸ್‌ …

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಕೇವಲ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 1,348.74 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ …

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಸಹಿತ ಭಾರಿ ಮಳೆ ಸುರಿಯುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲೂ ಎಡೆಬಿಡದೆ ಮಳೆ ಮುಂದುವರಿದಿದ್ದು, ಕಾವೇರಿ ನದಿ ನೀರಿನ ಮಟ್ಟದಲ್ಲಿ ಗಣನೀಯ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, …

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. …

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿದನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ …

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಇಂದು, ನಾಳೆ ಹಾಗೂ ನಾಡಿದ್ದು ಮಳೆಯಾಗುವ ಸಾಧ್ಯತೆಯಿದೆ ಎಂದು …

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದೆರಡು …

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ ಇಂದು 1470 ಕ್ಯೂಸೆಕ್ಸ್‌ ಒಳಹರಿವು ಬರುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಮಳೆ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, …

Stay Connected​
error: Content is protected !!