Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

imd

Homeimd

ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸುತ್ತಿದ್ದು, ಮಳೆಗೆ ಚಳಿಯ ತೀವ್ರತೆ ಹೆಚ್ಚಾಗಿದೆ. ಇಂದು ಭಾನುವಾರವಾದ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದ್ದು, ಹಿತವಾದ ಹವಾಮಾನ ಇದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ …

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು, ಮೈಕೊರೆವ …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ …

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ …

weather rain alert karnataka

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ …

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಫುಲ್‌ ಆಕ್ಟೀವ್‌ ಆಗಿದೆ. ನಿನ್ನೆ ರಾಜ್ಯದ ಹಲವೆಡೆ ಆಲಿಕಲ್ಲು, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, …

ಬೆಂಗಳೂರು: ಮಾರ್ಚ್.‌11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು …

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ. ಈ ವರ್ಷ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್‌ ವೇವ್‌ ಕಾಟ ಆರಂಭವಾಗಿದ್ದು, ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತೀ ಹೆಚ್ಚು …

Stay Connected​
error: Content is protected !!