ಮೈಸೂರು: ಕನ್ನಡ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು. ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಎಸ್.ಎಲ್.ಭೈರಪ್ಪ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಪುತ್ರರಾದ ರವಿಶಂಕರ್, ಉದಯ್ …

