ನವದೆಹಲಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸದಾಗಿ ಪರಿಚಯಿಸಲಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಎಲ್ಲರ ಗಮನ ಸೆಳೆದಿದೆ. ಬಿಸಿಸಿಐ ಈ ನಿಯಮವನ್ನು ಘೋಷಿಸಿದಾಗ, ತಂಡಗಳು ಹೇಗೆ ‘ಇಂಪ್ಯಾಕ್ಟ್ ಪ್ಲೇಯರ್’…