ಮೈಸೂರು: ಭಾರತ ದೇಶ ವಿಶ್ವದಲ್ಲಿಯೇ ಆಹಾರದಲ್ಲಿ ಸ್ವಾವಲಂಬಿಯಾಗಿದೆ. ಇದಕ್ಕೆ ಡಾ.ಬಾಬೂ ಜಗಜೀವನ ರಾಮ್ ಅವರ ಹಸಿರುಕ್ರಾಂತಿ ಕಾರ್ಯಕ್ರಮ ಮುಖ್ಯ ಕಾರಣ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಭಿಪ್ರಾಯಪಟ್ಟರು. ಮೈಸೂರು ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಮ್ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ, …

