Mysore
20
few clouds

Social Media

ಗುರುವಾರ, 29 ಅಕ್ಟೋಬರ್ 2026
Light
Dark

inauguration

Homeinauguration

ಬೆಂಗಳೂರು: ನವೆಂಬರ್‌ 15ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಪಿಂಕ್‌ ಲೈನ್‌ ಮೆಟ್ರೋದ 7.5 ಕಿಲೋಮೀಟರ್‌ ಎತ್ತರಿಸಿದ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಕಾಳೇನ ಅಗ್ರಹಾರದಿಂದ ತಾವರೆಕೆರೆ ನಡುವೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಮಾರ್ಗ ಆರಂಭವಾದ ಬಳಿಕ ನಮ್ಮ …

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ ಎಂದು ಆಶಿಸಿದ್ದಾರೆ. ಸ್ವಾಮೀಜಿಗಳ ಹೇಳಿಕೆ ತಿರುಚಿದವರಿಗೆ ತಿರುಗೇಟು! ಸ್ವಾಮೀಜಿಗಳಿಗೂ ನನಗೂ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಿಗ್ಗೆ 11:50ರಿಂದ …

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ ಬೆಂಗಳೂರು GAFX – ಗೇಮ್ಸ್, ಅನಿಮೇಶನ್ ಮತ್ತು ವಿಸುವಲ್ ಎಫೆಕ್ಟ್ಸ್ ಸಮ್ಮೇಳನದ 7ನೇ ಆವೃತ್ತಿಯನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ. ಈ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ …

ನವದೆಹಲಿ: ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್‌ಗಾರ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಮೂಲಕ 75 ಲಕ್ಷ ಮಹಿಳೆಯರ ಖಾತೆಗೆ ತಲಾ 10,000 ರೂ ಜಮಾ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ …

ನವದೆಹಲಿ: ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ 138 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿದ್ದಾರೆ. ನಾಳೆ ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ …

ಮಂಡ್ಯ: ಸರ್ಕಾರಿ ಯೋಜನೆಗಳ ಸವಲತ್ತನ್ನು ಕಾರ್ಮಿಕರು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು. ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ …

ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಇಂದು ಮೈಸೂರು ದಸರಾ ಅಂಗವಾಗಿ ಮೈಸೂರು ದಸರಾ ವಸ್ತು ಪ್ರದರ್ಶನದಲ್ಲಿನ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳಾ ದಸರಾಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಮೈಸೂರಿನ ಜೆ.ಕೆ.ಗ್ರೌಂಡ್‌ನಲ್ಲಿ ಆಯೋಜಿಸಿದ್ದ ಮಹಿಳಾ ದಸರಾವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟನೆ ಮಾಡಿದರು. ಈ …

  • 1
  • 2
Stay Connected​
error: Content is protected !!