ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಪ್ರವೇಶಾತಿ ಶುಲ್ಕವನ್ನು ಶೇ.10 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ …