ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.…