increasing tiger attack in mysore

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ: ಭಯಭೀತರಾದ ಅನ್ನದಾತರು

ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ…

6 months ago