ಮಂಡ್ಯ: ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು …