ದುಬೈ: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ತಲುಪಿರುವ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡವು ಕೊನೆಯ ಪಂದ್ಯದಲ್ಲಿ ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಲಿವೆ. ಬಿ ಗುಂಪಿನಲ್ಲಿ ನಾಲ್ಕರ…