Mysore
30
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

IND vs AUS

HomeIND vs AUS

ರಾಜ್‌ಕೋಟ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂಚೇತರಿಕೆ ಪ್ರದರ್ಶನ ನೀಡಿದ ಆಸ್ಪ್ರೇಲಿಯಾ ತಂಡ 3ನೇ ಏಕದಿನ ಪಂದ್ಯದಲ್ಲಿಆತಿಥೇಯ ಭಾರತ ತಂಡವನ್ನು ಸೋಲಿಸಿ, ವೈಟ್‌ವಾಷ್‌ ಮುಖಭಂಗದಿಂದ ಪಾರಾಯಿತು. ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದಲ್ಲಿಬುಧವಾರ ನಡೆದ ಪಂದ್ಯದಲ್ಲಿ352 ರನ್‌ ಬೆನ್ನಟ್ಟಿದ ಭಾರತ ತಂಡವನ್ನು 2 ಎಸೆತಗಳು …

ಮೊಹಾಲಿ : ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (52 ರನ್, 53 ಎಸೆತ), ಜೋಶ್ ಇಂಗ್ಲಿಸ್(45 ರನ್, 45 ಎಸೆತ)ಹೋರಾಟಕಾರಿ ಇನಿಂಗ್ಸ್ ನೆರವಿನಿಂದ ಆಸ್ಟ್ರೇಲಿಯ ಕ್ರಿಕೆಟ್ ತಂಡ ಭಾರತ ತಂಡಕ್ಕೆ ಮೊದಲ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದ ಗೆಲುವಿಗೆ 277 ರನ್ ನೀಡಿದೆ. …

ಲಂಡನ್‌: ಭಾರತ ತಂಡದ ಯುವ ಆರಂಭಿಕ ಶುಭಮನ್ ಗಿಲ್‌ ಅವರಿಗೆ ವಿವಾದಾತ್ಮಕ ಔಟ್‌ ನೀಡಿದ ಮೂರನೇ ಅಂಪೈರ್‌ ವಿರುದ್ಧ ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಕಿಡಿ ಕಾರಿದ್ದಾರೆ. 19 ಎಸೆತಗಳಲ್ಲಿ 18 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ಶುಭಮನ್ ಗಿಲ್‌ ಮೂರನೇ …

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಎರಡು ದಿನಗಳ ಆಟ ಬಾಕಿಯಿದ್ದು, ಪ್ಯಾಟ್ ಕಮಿನ್ಸ್ ಬಳಗವು 296 ರನ್ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು 296 ರನ್ …

ಲಂಡನ್: ಇಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯ ಶನಿವಾರ ನಾಲ್ಕನೇ ದಿನದ ಆಟದಲ್ಲಿ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಎರಡನೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು,ಭಾರತಕ್ಕೆ 444 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ. ಬೃಹತ್ ಗುರಿ ಬೆನ್ನಟ್ಟಿದ ಭಾರತ …

ವಿಶಾಖಪಟ್ಟಣ : ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. …

ನಾಗಪುರ: ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದ್ದಾರೆ.  ಇದರೊಂದಿಗೆ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಟೀಮ್ ಇಂಡಿಯಾದ ಮೊದಲ ಕಪ್ತಾನ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ನಾಗಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ …

Stay Connected​