ಟ್ರಿನಿಡಾಡ್: ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. …