Mysore
24
moderate rain

Social Media

ಶನಿವಾರ, 12 ಏಪ್ರಿಲ 2025
Light
Dark

independence day

Homeindependence day

ಮಂಡ್ಯ: ಬ್ರಿಟೀಷರ ದಾಸ್ಯದಿಂದ 1947 ಆಗಸ್ಟ್ 15 ರಂದು ಭಾರತ ಮಾತೆ ಸ್ವಾತಂತ್ರ‍್ಯಗೊಂಡ ಈ ಶುಭದಿನವನ್ನು ಪ್ರತಿಯೊಬ್ಬ ಭಾರತೀಯರು ತಮ್ಮ ಅಂತಃಕರಣದಿಂದ ಗೌರವಿಸಬೇಕಿರುತ್ತದೆ ಹಾಗೂ ಪವಿತ್ರಭಾವನೆಯೊಂದಿಗೆ ಸ್ಮರಿಸಬೇಕಿರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು …

ಹರ್ ಘರ್ ತಿರಂಗ ಕಾರ್ಯಕ್ರಮ ಮೈಸೂರು: ಭಾರತೀಯರೆಲ್ಲರ ಹೃದಯದಲ್ಲಿ ದೀಪ ಹಚ್ಚುವುದೇ ಸ್ವಾತಂತ್ರ್ಯ. ಇದು ನಮಗೆ ಸುಮ್ಮನೆ ದಕ್ಕಿದ್ದಲ್ಲ. ಇದಕ್ಕಾಗಿ ಲಕ್ಷಾಂತರ ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಇದರ ಜವಾಬ್ದಾರಿ ಅರಿತು ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು ಎಂದು …

ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ. ರಾಜ್ಯದ 20 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು …

ಅಸ್ಸಾಂ : ಉಗ್ರಗಾಮಿ ಸಂಘಟನೆಗಳಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್/ಜೆಪಿಆರ್‌ಎನ್ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದು, ಈ ಹಿನ್ನೆಲೆ ಅಸ್ಸಾಂ ರಾಜ್ಯದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ನಾವು …

ನವದೆಹಲಿ : ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಲು ಸ್ವಾತಂತ್ರ್ಯ ದಿನಾಚರಣೆಯಂದು ನನ್ನ ತಾಯಿ ನನ್ನ ದೇಶ( ಮೇರಿ ಮಟಿ ಮೇರ ದೇಶ) ಅಭಿಯಾನಕ್ಕೆ ದೇಶಾದ್ಯಂತ ಚಾಲನೆ ನೀಡುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಿಸಿದ್ದಾರೆ. ಮನ್ ಕಿ …

 ೧೯೯೨ ರ ಆಗಸ್ಟ್ ೧೪ ಇಂದಿಗೆ ಮೂವತ್ತು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ಸರ್ವ ಸಿದ್ಧತೆಗಳೂ ಮುಗಿದು, ಇಡೀ ನಗರ ಸಂಭ್ರಮದಿಂದ ಸಜ್ಜಾಗಿತ್ತು. ಮಾರನೇ ದಿನವೇ ಭಾರತದ ನಲವತ್‌ತೈದನೇ ಸ್ವಾತಂತ್ರ್ಯೋತ್ಸವ . ಅದೊಂದು ಸುದ್ದಿ ಬರಸಿಡಿಲಿನಂತೆ ಬಂದೆರೆಗಿತು. ಮೈಸೂರು ಜಿಲ್ಲಾ ಎಸ್ಪಿ …

ರೇಷನ್‌ ಅಂಗಡಿಯಲ್ಲಿ ದಿನಸಿ ಸಾಮಗ್ರಿ ಕೊಳ್ಳಲು ಹೋದ ಜನರಿಗೆ ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಿದ ಸಿಬ್ಬಂದಿಯ ವಿಡಿಯೋವೊಂದು ವೈರಲ್‌ ಆಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ವರುಣ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 20 ರೂ.ಗೆ ತಿರಂಗ …

Stay Connected​