ಸ್ವಾತಂತ್ರ್ಯದ 75ನೇ ವರ್ಷಾಚರಣೆ ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ : ವರುಣ್ ಗಾಂಧಿ ರೇಷನ್ ಅಂಗಡಿಯಲ್ಲಿ ದಿನಸಿ ಸಾಮಗ್ರಿ ಕೊಳ್ಳಲು ಹೋದ ಜನರಿಗೆ ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಿದ ಸಿಬ್ಬಂದಿಯ ವಿಡಿಯೋವೊಂದು ವೈರಲ್ ಆಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ವರುಣ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 20 ರೂ.ಗೆ ತಿರಂಗ … August 10,8:25 AM By andolana