ಇಂಡೋ-ಚೀನಾ ಸಂಬಂಧ ಕೆಟ್ಟ ಹಾದಿಯಲ್ಲಿದೆ : ಸಚಿವ ಜೈಶಂಕರ್

ಸಿಂಗಪುರ್: ಒಪ್ಪಂದಗಳನ್ನು ಉಲ್ಲಂಘಿಸಿ ಬೀಜಿಂಗ್ ಹಲವು ಕ್ರಮಗಳನ್ನು ತೆಗೆದುಕೊಂಡಿರುವುದರಿಂದ ಭಾರತ ಮತ್ತು ಚೀನಾ ನಡುವಿನ ಸಂಬಂಧ ಕೆಟ್ಟ ಹಾದಿಯಲ್ಲಿ ಸಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.

Read more