ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್ ಯೋಜನೆಯಡಿಯಲ್ಲಿ ಆಹಾರ ಒದಗಿಸಲು ಮುಂದಾಗಿದ್ದು, ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎಕ್ಸ್ ಖಾತೆಯಲ್ಲಿ ಏನೆಲ್ಲಾ ಆಹಾರಗಳು ಹಾಗೂ ಯಾವ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಪ್ರಕಟಿಸಿದ್ದಾರೆ. ಜನವರಿ 16ರಿಂದ ಇದು ಆರಂಭವಾಗಲಿದೆ ಎಂದು ತಿಳಿಸಿದೆ. ಹಸಿದ ಹೊಟ್ಟೆಗೆ …

