ನವದೆಹಲಿ: ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಸಲಾದ ಭಯೋತ್ಪಾದಕ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ …




