Mysore
20
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

india pakistan

Homeindia pakistan

ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಫೈನಲ್‌ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟ್‌ ಅಭಿಮಾನಿಗಳು 101 …

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ …

ಏಷ್ಯಾ ಕಪ್‌ ಟಿ-20 ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಭಾರತ-ಪಾಕ್‌ ಪಂದ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರರ …

ಹೊಸದಿಲ್ಲಿ : ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ನಿಗದಿಯಾಗಿರುವ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಹಸಿರು ನಿಶಾನೆ ನೀಡಿದೆ. …

ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ …

a big shock for pakistan from indian government

ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್‍ಗೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾಗಿದೆ. ಜಲ ಒಪ್ಪಂದ ತಡೆ ಹಿಡಿದಿದ್ದರೂ ನೀರಿನ ತಡೆಗೆ …

pakistan prime minister

ನವದೆಹಲಿ: ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಮೇ.10ರ ಮುಂಜಾನೆ ಆಪರೇಷನ್‌ ಸಿಂಧೂರ್‌ನ ಭಾಗವಾಗಿ ತಮ್ಮ ಪ್ರಮುಖ ವಾಯುನೆಲೆಗಳ ಮೇಲೆ ಭಾರತ ನಡೆಸಿದ ನಿಖರ ದಾಳಿಯನ್ನು ದೃಢಪಡಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ಇದು ಇತ್ತೀಚಿನ ನಾಲ್ಕು …

Balochistan

ಇಸ್ಲಮಾಬಾದ್‌ : ಪಾಕಿಸ್ತಾನದಿಂದ ಪ್ರತ್ಯೇಕಗೊಂಡು ರಿಪಬ್ಲಿಕ್‌ ಆಫ್‌ ಬಲೂಚಿಸ್ತಾನ್‌ ರಚನೆಗೊಂಡಿದೆ ಎಂದು ಬಲೂಚಿಸ್ತಾನ ನಾಯಕ ಮೀರ್‌ ಯಾರ್‌ ಸೇರಿದಂತೆ ಕೆಲ ನಾಯಕರು ಎಕ್ಸ್‌ನಲ್ಲಿ ಘೋಷಿಸಿದ್ದು, ಈ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ …

Pakistan releases BSF soldier

ನವದೆಹಲಿ: ಪಾಕಿಸ್ತಾನವು ವಶಕ್ಕೆ ಪಡೆದಿದ್ದ ಬಿಎಸ್‌ಎಫ್‌ ಕಾನ್ಸ್‌ಸ್ಟೇಬಲ್‌ ಪೂರ್ಣಮ್‌ ಕುಮಾರ್‌ ಅವರನ್ನು ಇಂದು ಬಿಡುಗಡೆ ಮಾಡಿದೆ. ಏಪ್ರಿಲ್.‌23ರಿಂದ ಪಾಕಿಸ್ತಾನದ ವಶದಲ್ಲಿದ್ದ ಬಿಎಸ್‌ಎಫ್‌ ಜವಾನ್‌ ಪೂರ್ಣಮ್‌ ಕುಮಾರ್‌ ಶಾ ಅವರನ್ನು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಅಮೃತಸರದ ಅಟ್ಟಾರಿಯ ಜಂಟಿ ಚೆಕ್‌ಪೋಸ್ಟ್‌ನಲ್ಲಿ ಅಧಿಕೃತವಾಗಿ …

ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಗಟ್ಟಿಯಾಗಿ ಪ್ರತಿಪಾದಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದೊಂದಿಗೆ ಕೆಲಸ ಮಾಡಲು …

  • 1
  • 2
Stay Connected​
error: Content is protected !!