Mysore
25
haze

Social Media

ಭಾನುವಾರ, 07 ಡಿಸೆಂಬರ್ 2025
Light
Dark

india pakistan

Homeindia pakistan

ವಾಷಿಂಗ್ಟನ್:‌ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಕಾಶ್ಮೀರ ವಿವಾದಲ್ಲಿ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಲು ತಯಾರಿದ್ದೇನೆ ಎಂದು …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳು ಅನೇಕ ದಶಕಗಳಿಂದ ನೆರೆಹೊರೆ ರಾಷ್ಟ್ರಗಳ ಕುಮ್ಮಕ್ಕಿನಿಂದ ಭಯೋತ್ಪಾದನೆಯನ್ನು ಎದುರಿಸುತ್ತಿವೆ. ಭಾರತ ಮೂಲತಃ ಶಾಂತಿ ಸಂದೇಶ ಸಾರುವ ರಾಷ್ಟ್ರ ಎನ್ನುವುದು ಜಗತ್ತಿಗೇ ತಿಳಿದ ಸಂಗತಿ. ಆದರೆ ಸ್ವಾತಂತ್ರ್ಯಾನಂತರ ಪಾಕಿಸ್ತಾನ ಮುಸ್ಲಿಂ …

ನವದೆಹಲಿ: ಕಳೆದ ಒಂದು ವಾರದಿಂದ ನಡೆದಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯು ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ …

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಮಧ್ಯ ಪ್ರವೇಶಿಸಿರುವ ಅಮೇರಿಕಾ ಹಾಗೂ ಉಭಯ ರಾಷ್ಟ್ರಗಳು ಶಾಂತಗೊಳಿಸುವಲ್ಲಿ ಯಶಸ್ವಿಯಾಗಿದೆ. ಅಮೇರಿಕಾ ಮಧ್ಯಸ್ಥಿಕೆಯಲ್ಲಿ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣವೇ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಸಂಪೂರ್ಣವಾಗಿ …

india pakistan military

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು 26 ಅಮಾಯಕರನ್ನು ಕೊಂದ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಸಿಂಧೂ ಜಲ ಒಪ್ಪಂದ ರದ್ದು, ವೀಸಾ ರದ್ದು, ಅಟ್ಟಾರಿ ಗಡಿ ಬಂದ್ ಸೇರಿದಂತೆ …

Shehbaz Sharif pakistan hospital

ಇಸ್ಲಾಮಾಬಾದ್:‌ ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್‌ ಷರೀಷ್‌ಗೆ (Shehbaz Sharif) ಚಳಿ ಜ್ವರ ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಭಾರತ ಹಾಗೂ ಪಾಕ್‌ ಮಧ್ಯೆ ಸಂಬಂಧ ಮತ್ತಷ್ಟು …

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ (India-Pakistan) ಸಂಬಂಧ ಮತ್ತಷ್ಟು ಹಳಸಿ ಹೋಗಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ …

ಇಸ್ಲಾಮಾಬಾದ್:‌ ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್‌ ಬಳಿ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, …

jammu kashmir government announced Compensation

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್‌ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಪಂಜಾಬ್‌ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ …

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ತಂಡ ಪಾಕಸ್ತಾನ್ ತಂಡದ ವಿರುದ್ಧ ಜಯ ಸಾಧಿಸಿತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ‌ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್‌ ಆಯಿತು. ಈ …

  • 1
  • 2
Stay Connected​
error: Content is protected !!