Mysore
19
broken clouds

Social Media

ಭಾನುವಾರ, 25 ಜನವರಿ 2026
Light
Dark

India-pakisthan war

HomeIndia-pakisthan war
PM Modi

ತಿಯಾನ್‌ಜಿನ್‌ : ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್‌ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. ತಿಯಾನ್‌ಜಿನ್‌ನಲ್ಲಿ ನಡೆಯುತ್ತಿರುವ ಎಸ್‌ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ …

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಶಂಕಿತ ಡ್ರೋನ್ ಗಳು ಪತ್ತೆಯಾಗಿದೆ ಎಂದು ರಕ್ಷಣ ಮೂಲಗಳು ಸೋಮವಾರ ತಿಳಿಸಿವೆ. ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿವೆ. ಭಾರತ-ಪಾಕಿಸ್ತಾನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಈ ಬೆಳವಣಿಗೆ ನಡೆಸಿದ್ದರೂ ಆತಂಕಪಡುವ …

ಜಮ್ಮು-ಕಾಶ್ಮೀರ: ಜಮ್ಮು ಕಾಶ್ಮೀರದ ಜನವಸತಿ ಪ್ರದೇಶಗಳಲ್ಲಿ ಸ್ಫೋಟಗೊಳ್ಳದ ಹಲವು ಶೆಲ್‌ಗಳು ಪತ್ತೆಯಾಗಿವೆ. ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ ಎಂಬ ಪಾಕಿಸ್ತಾನ ವಾದ ಸತ್ಯವಲ್ಲ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ನಾವು ಸೇನಾ ನೆಲೆಗಳ ಮೇಲೆ ಮಾತ್ರ …

ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದ್ದು, ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು-ಕಾಶ್ಮೀರದ ಅಖ್ನೂರ್‌ನಲ್ಲಿ …

ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದ್ದು, ಪಾಕ್‌ ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸಿದೆ ಎಂದು ಘೋಷಣೆ ಮಾಡಿದೆ. ಎಲ್ಲಾ ರೀತಿಯ ವಾಯು ಸಂಚಾರಕ್ಕೆ ತನ್ನ ವಾಯು ಪ್ರದೇಶವನ್ನು ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಿಸಿದೆ. ಭಾರತದೊಂದಿಗೆ ಕದನ ವಿರಾಮದ ನಂತರ ಪಾಕಿಸ್ತಾನವು ಸಾಮಾನ್ಯ …

ನವದೆಹಲಿ: ಯುದ್ಧ ಇಂದು ಮುಗಿಯದೇ ಇರಬಹುದು. ಆದರೆ ನಮ್ಮ ಶಕ್ತಿ ಏನೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ ಎಂದು ಬಾಲಿವುಡ್‌ ನಟ ಸಂಜಯ್‌ ದತ್‌ ಭಾರತೀಯ ಸೇನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

Stay Connected​
error: Content is protected !!