Mysore
25
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

INDIA VS PAKISTAN

HomeINDIA VS PAKISTAN

ದುಬೈ : ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಏಷ್ಯಾಕಪ್ 2025 ರ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. …

ind-vs-pak

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ ಆಪರೇಷನ್ ಸಿಂಧೂರ್ ಮೂಲಕ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ತಕ್ಕ ಪಾಠ ಕಲಿಸಿದೆ. ಇದರ ನಡುವೆಯೇ ಇದೀಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಭಾರತೀಯ ಕ್ರಿಕೆಟ್‌ ಮಂಡಳಿ ಏಷ್ಯನ್‌ …

india Khawaja Asif pakistan

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್‌ ಎಕ್ಸ್‌ ಖಾತೆಯನ್ನು ಭಾರತ ಸರ್ಕಾರ ನಿರ್ಬಂಧಿಸಿದೆ. ನಿನ್ನೆ ತಾನೇ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ 16 ಪಾಕಿಸ್ತಾನಿ ಯೂಟ್ಯೂಬ್‌ ಚಾನೆಲ್‌ಗಳನ್ನು ಭಾರತ ನಿಷೇಧಿಸಿತ್ತು. …

 ನವದೆಹಲಿ : ಕ್ರಿಕೆಟ್‌ ಮೈದಾನದಲ್ಲಾಗಲಿ ಅಥವಾ ಸಾಮಾಜಿಕ ಮಾಧ್ಯಮವಾಗಲಿ ಮೊಹಮ್ಮದ್ ಶಮಿ ಪಾಕಿಸ್ತಾನವನ್ನು ಎದುರಿಸಲು ಎಂದಿಗೂ ಹಿಂಜರಿಯುವುದಿಲ್ಲ. ಪಾಕಿಸ್ತಾನವನ್ನು ನಿಂದಿಸುವುದು ನನ್ನ ರಕ್ತದಲ್ಲಿದೆ ಎಂದು ಹೇಳುವ ಮೂಲಕ ಶಮಿ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿವಾಹಿನಿಯ ಸಂದರ್ಶನದಲ್ಲಿ ನಿರೂಪಕ …

ಅಹಮದಾಬಾದ್ : ಐಸಿಸಿ ಏಕದಿನ ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದ ಗಿಲ್ ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. 1992ರಿಂದ …

ಅಹಮದಾಬಾದ್ : ಐಸಿಸಿ  ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಿಂದಾಗಿ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಜನಸಾಗರವೇ ಕಂಡುಬಂದಿತು. ಅಭಿಮಾನಿಗಳು ಭಾರತ ತಂಡವನ್ನು ಹುರಿದುಂಬಿಸಲು ಸಜ್ಜಾಗಿದ್ದಾರೆ. ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗು ಬಡಿದು ತನ್ನ …

ನವದೆಹಲಿ : ಪುರುಷರ ಹಾಕಿ ಫೈವ್ಸ್ ಏಶ್ಯಕಪ್ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸುವುದರೊಂದಿಗೆ ಪ್ರಶಸ್ತಿ ಎತ್ತಿ ಹಿಡಿದಿದೆ. ಒಮಾನ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಉಭಯ ತಂಡಗಳು 4-4ರಿಂದ ಸಮಬಲ ಸಾಧಿಸಿದ್ದವು. ನಂತರ ಪೆನಾಲ್ಟಿ …

ಲಾಹೋರ್ : ಪಲ್ಲೆಕೆಲೆಯಲ್ಲಿ ಶನಿವಾರ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಏಶ್ಯಕಪ್ ಪಂದ್ಯವು ಮಳೆಯಿಂದಗಿ ರದ್ದಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಏಶ್ಯಕಪ್ನ ವೇಳಾಪಟ್ಟಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಏಶ್ಯನ್ ಕ್ರಿಕೆಟ್ ಕೌನ್ಸಿಲ್ನ ನಿರ್ಧಾರವನ್ನು ಟೀಕಿಸಿದ್ದಾರೆ. ಶ್ರೀಲಂಕಾವನ್ನು …

ಪಲ್ಲೆಕೆಲೆ : ಭಾರತ ಹಾಗೂ ಪಾಕಿಸ್ತಾನ ನಡುವಿನ ಏಶ್ಯಕಪ್ ನ ಪಂದ್ಯವು ಮಳೆಗಾಹುತಿಯಾದ ಕಾರಣ ಫಲಿತಾಂಶ ದಾಖಲಾಗಲಿಲ್ಲ, ಎರಡು ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದಾಗ ಭಾರತ ಹಾಗೂ ಪಾಕಿಸ್ತಾನಿ …

ನವದೆಹಲಿ : ಶ್ರೀಲಂಕಾದ ಪಲ್ಲೆಕೆಲೆ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023 ರ ಭಾರತ-ಪಾಕಿಸ್ತಾನ ಪಂದ್ಯಾಟದಲ್ಲಿ ಕಮೆಂಟರಿ ಬಾಕ್ಸ್‌ನಲ್ಲಿ ಕುಳಿತಿದ್ದ ಟೀಮ್‌ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ನೆಟ್ಟಿಗರಿಂದ ಟ್ರೋಲ್‌ಗೆ ಗುರಿಯಾಗಿದ್ದಾರೆ. “ಪಾಕಿಸ್ತಾನದೊಂದಿಗಿನ ಸಮಸ್ಯೆಗಳು ಬಗೆಹರಿಯುವವರೆಗೆ ಭಾರತದ ತಂಡ …

  • 1
  • 2
Stay Connected​
error: Content is protected !!