Mysore
24
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

India

HomeIndia

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಬರೋಬ್ಬರಿ 19 ಪಟ್ಟು …

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನ ಎಲ್ಲಾ ಆರು ಕೇಂದ್ರಗಳಾದ ಝಾನ್ಸಿ, ಚಿತ್ರಕೂಟ, ಲಕ್ನೋ, ಆಗ್ರಾ, ಅಲಿಗಢ ಮತ್ತು ಕಾನ್ಪುರ …

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ ಆಗಮಿಸಲಿರುವ ಜಿನ್‌ಪಿಂಗ್‌, ಸೆಪ್ಟೆಂಬರ್‌ 12 ಹಾಗೂ 13ರಂದು ನಡೆಯಲಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ …

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ. ಮಾಹಿತಿ ಹಾಗೂ ನೆರವು ಕೋರಲು +977 985 131 6897 ಮತ್ತು +977 970 910 7500 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ …

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ ದುರಂತ ಸಂಭವಿಸಿದೆ. ಸಿಂಗಾಪುರಕ್ಕೆ ಹೊರಟಿದ್ದ ಪನಾಮ ದೇಶದ ಧ್ವಜದ ‘ಎಮ್‌ವಿ ಓಷನ್ ವಿನ್ನರ್’ ಹೆಸರಿನ ದೈತ್ಯ ಸರಕು ಹಡಗು ಬಂಗಾಳ …

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವೇನೂ ದೇಶದಿಂದ ಶಾಶ್ವತವಾಗಿ ಓಡಿಬಂದಿಲ್ಲ. ಅಲ್ಲಿನ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಮತ್ತು ತಮ್ಮ ಅವಾಮಿ ಲೀಗ್‌ ಪಕ್ಷದ …

LPG cylinder price reduction for commercial use

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ವಿಶ್ವದಲ್ಲಿ ಅತ್ಯಂತ ಕಡಿಮೆ ದರಗಳಲ್ಲೇ ಉಳಿದಿವೆ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ. 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ …

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು ಖ್ಯಾತ ಉದ್ಯಮಿ ಎಲಾನ್‌ ಮಸ್ಕ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಎಲಾನ್‌ …

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ …

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ. ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ …

Stay Connected​
error: Content is protected !!