ಬೆಂಗಳೂರು: ಸ್ಪೇಸ್ ಡಾಕಿಂಗ್ ಪ್ರಯೋಗದ ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮೂಲಕ ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್ ಮತ್ತು ಅನ್ ಡಾಕಿಂಗ್ ಪ್ರಯೋಗ…
ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ (ಸೋಮವಾರ) ವಹಿವಾಟಿನಲ್ಲಿ ಅಮೇರಿಕಾದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಮಟ್ಟಕ್ಕೆ ಕುಸಿತ ಕಂಡಿದೆ. ಈ ಮೂಲಕ…
ನವದೆಹಲಿ: ದೇಶದ ಜನಸಂಖ್ಯೆಯ ಶೇಕಡಾ.7 ರಷ್ಟು ಜನರು ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ…
ನವದೆಹಲಿ: ನಾಗ್ಪುರದಲ್ಲಿ ಎರಡು ಮಕ್ಕಳಲ್ಲಿ ಎಚ್‌ಎಂಪಿ ವೈರಸ್ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜ್ವರ ಹಾಗೂ ಕೆಮ್ಮು ಚಿಕಿತ್ಸೆಗಾಗಿ ಆಸ್ಪತ್ರೆಗೆ…
ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ…
ಹೊಸದಿಲ್ಲಿ: ಎರಡು ಒಲಿಂಪಿಕ್‌ನಲ್ಲಿ ಪದಕ ಗೆದ್ದ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಡಿ.ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ…
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್ ಮಿಷನ್ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ…
ಮೆಲ್ಬೋರ್ನ್: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಗಳಿಸಿದೆ. ಕಡಿಮೆ ಮೊತ್ತಕ್ಕೆ ಕುಸಿಯುವ ಹಂತದಲ್ಲಿದ್ದ ಆಸ್ಟ್ರೇಲಿಯಾಗೆ…
ನವದೆಹಲಿ: ಲೋಕಸಭೆಯ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದ್ದು, ಕಾಂಗ್ರೆಸ್ ವಿರುದ್ಧ ಆಪ್ ಪಕ್ಷ ಬಂಡಾಯವೆದ್ದಿದೆ. ಆಪ್ ಸಂಚಾಲಕ ಅರವಿಂದ್…
ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು…