India

ನಾನು ಮತ್ತೆ ಹೇಳುತ್ತಿದ್ದೇನೆ ಮೋದಿ ಸರ್ಕಾರ ರಚನೆ ಆಗಲ್ಲ: ಸಂಜಯ್‌ ರಾವತ್‌

ನವದೆಹಲಿ: ಸರಳ ಬಹುಮತ ಪಡೆದಿರುವ ಎನ್‌ಡಿಎ ಸರ್ಕಾರ ರಚಿಸುವತ್ತ ತನ್ನ ಗಮನ ಕೇಂದ್ರಿಕರಿಸಿದೆ. ಎನ್‌ಡಿಎ ನಾಯಕರಾಗಿ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಕೆಯಾಗಿ, ಜೂನ್‌ 8…

2 years ago

ಮುಖ್ಯ ಕೋಚ್‌ ಹುದ್ದೆಯಿಂದ ಹಿಂದೆ ಸರಿಯುವ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್‌ ದ್ರಾವಿಡ್‌

ಈ ಬಾರಿಯ ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾದ ಹೆಡ್‌ ಕೋಚ್‌ ಸ್ಥಾನದಿಂದ ರಾಹುಲ್‌ ದ್ರಾವಿಡ್‌ ಬಿಡುಗಡೆ ಹೊಂದಲಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ…

2 years ago

Loksabha Election Results 2024: 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಇಂಡಿಯಾ ಒಕ್ಕೂಟ

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ…

2 years ago

ಮತದಾನ ಪ್ರಕ್ರಿಯೆಯಲ್ಲಿ ನೂತನ ವಿಶ್ವದಾಖಲೆ ಬರೆದ ಭಾರತ: ಬರೋಬ್ಬರಿ 64.2 ಕೋಟಿ ಮತದಾನ

ನವದೆಹಲಿ: ರಾಷ್ಟ್ರ ರಾಜಕಾರಣದ ಬಹುಮುಖ್ಯ ಅಂಗವಾದ ಚುನಾವಣೆಯಲ್ಲಿ ಈ ಬಾರಿ ಭಾರತ ವಿನೂತನ ವಿಶ್ವ ದಾಖಲೆ ಬರೆದಿದೆ. ಹೌದು ಒಟ್ಟು ಏಳು ಹಂತಗಳಲ್ಲಿ ನಡೆದಿದ್ದ ಈ ಬಾರಿಯ…

2 years ago

ಲೋಕಸಭಾ ಚುನಾವಣೆ: ಎಕ್ಸಿಟ್‌ಪೋಲ್‌ ಸಮೀಕ್ಷೆ, ಯಾರಿಗೆ ಎಷ್ಟು ಸ್ಥಾನ

ಮೈಸೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು(ಜೂ.1) ಮುಕ್ತಾಯವಾಗಿದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ.…

2 years ago

ICC t20 worldcup 2024: ಇಂಡಿಯಾ-ಪಾಕಿಸ್ತಾನ್‌ ಪಂದ್ಯಕ್ಕೆ ಉಗ್ರರ ಬೆದರಿಕೆ

ಅಮೇರಿಕಾ: ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಸಹ ಭಾಗಿತ್ವದಲ್ಲಿ ಇದೇ ಜೂನ್‌.2ರಿಂದ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಉಗ್ರರು ಬೆದರಿಕೆ ಒಡ್ಡಿದ್ದಾರೆ. ಜೂನ್‌.9ರಂದು ನಡೆಯಲಿರುವ…

2 years ago

ʼಇಂಡಿಯಾʼ ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ಪ್ರಧಾನಿ ಘೋಷಣೆ: ಜೈರಾಮ್‌ ರಮೇಶ್‌

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ʼಇಂಡಿಯಾʼ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಕೇವಲ 48 ಗಂಟೆಗಳಲ್ಲಿ ನೂತನ ಪ್ರಧಾನಿಯನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ…

2 years ago

ICC t20 worldcup: ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಸಿದ್ದ; ಈ ಬಾರಿಯೂ ಬಾಬರ್‌ಗೆ ಸಾರಥ್ಯ?

ವೆಸ್ಟ್‌ ಇಂಡೀಸ್‌, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್‌.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ್‌ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್‌…

2 years ago

T20 worldcup: ಟಿ20 ವಿಶ್ವಕಪ್‌ ಟೂರ್ನಿಗಾಗಿ ಅಮೇರಿಕಾಕ್ಕೆ ಹಾರಿದ ಡಿಕೆ: ಪ್ಲೇಯರ್‌ ಆಗಿ ಅಲ್ಲ!

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ‌ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್‌ ನೀಡಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ…

2 years ago

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಚುನಾವಣಾ ವ್ಯವಸ್ಥೆಯನ್ನೇ ಹತ್ತಿಕ್ಕಲಿದೆ: ಕೇಜ್ರಿವಾಲ್‌

ನವದೆಹಲಿ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಬಿಜೆಪಿಯು ಇಡೀ ಚುನಾವಣಾ ವ್ಯವಸ್ಥೆಯಲ್ಲಿ…

2 years ago