ಲೀಡ್ಸ್ : ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸೋಲಿನೊಂದಿಗೆ ಸರಣಿ ಆರಂಭಿಸಿದೆ. ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಭಾರತ(ಯಂಗ್ ಇಂಡಿಯಾ) ನೀಡಿದ್ದ 371ರನ್ ಗುರಿಯನ್ನು ಬೆನ್ನತ್ತಿದ್ದ ಆಂಗ್ಲರ ಪಡೆಗೆ …
ಲೀಡ್ಸ್ : ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸೋಲಿನೊಂದಿಗೆ ಸರಣಿ ಆರಂಭಿಸಿದೆ. ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಭಾರತ(ಯಂಗ್ ಇಂಡಿಯಾ) ನೀಡಿದ್ದ 371ರನ್ ಗುರಿಯನ್ನು ಬೆನ್ನತ್ತಿದ್ದ ಆಂಗ್ಲರ ಪಡೆಗೆ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬಿಹಾರ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ರಾಜ್ಯ. ಗೌತಮ ಬುದ್ಧರಿಗೆ ಬೋಧ ಗಯಾದಲ್ಲಿ ಜ್ಞಾನೋದಯವಾದರೆ, ಜೈನ ಧರ್ಮ ಉದಯವಾದ ರಾಜ್ಯವಿದು. ೨೪ನೇ ತೀರ್ಥಂಕರ ವರ್ಧಮಾನ ಮಹಾವೀರ ಜನಿಸಿದ್ದು ಇದೇ ರಾಜ್ಯದ ವೈಶಾಲಿ ನಗರದಲ್ಲಿ. ಎರಡು ಪುರಾತನ ಧರ್ಮಗಳ …
ಬೆಂಗಳೂರು : ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಜತೆಗೆ ಕೃಷಿ ಕ್ಷೇತ್ರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ" ಪತ್ರಿಕೆ ಆಯೋಜಿಸಿದ್ದ "ಸೂಪರ್ ಸ್ಟಾರ್ ರೈತ" …
ಹೊಸದಿಲ್ಲಿ: ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನದಲ್ಲಿ 242 ಜನ ಪ್ರಯಾಣಿಕರಿದ್ದರು. ಇವರಲ್ಲಿ 169 ಜನ ಭಾರತೀಯ ಪ್ರಜೆಗಳು, 53 ಜನ ಬ್ರಿಟಿಷ್ ಪ್ರಜೆಗಳು, ಒಬ್ಬರು ಕೆನಡಾದವರು …
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ರಿಂದ 28ವರ್ಷ ವಯೋ ಮಿತಿಯ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಜೂನ್ 23ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆಯು …
ಬೆಂಗಳೂರು: ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ. ಮೈಸೂರು, ಬೆಂಗಳೂರು, ನವದೆಹಲಿ, ಕಾಶ್ಮೀರ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ನಮಾಜ್ ಮಾಡುವ ಮೂಲಕ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್ …
ನವದೆಹಲಿ: ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಭಾರತದಿಂದ ಮತ್ತೊಬ್ಬ ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದ್ದು, 24 ಗಂಟೆಗೊಳಗೆ ದೇಶ ತೊರೆಯುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದು, ದೆಹಲಿಯಲ್ಲಿರುವ …
ಶ್ರೀಹರಿಕೋಟಾ : ಪಿಎಸ್‍ಎಲ್‍ವಿ ರಾಕೆಟ್ ಮೂಲಕ ಭೂಮಿಯ ಚಿತ್ರಣ ನೀಡುವ ಉಪಗ್ರಹದ ಉಡಾವಣೆಗೆ 7 ಗಂಟೆಗಳ ಕ್ಷಣಗಣನೆ ಪ್ರಾರಂಭವಾಗಿದೆ. ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್‍ನಿಂದ ಮೇ.18 ರಂದು ಬೆಳಿಗ್ಗೆ 5.59 ಕ್ಕೆ ರಾಕೆಟ್ ಮೂಲಕ ಉಪಗ್ರಹ ಉಡಾವಣೆ ನಡೆಯಲಿದೆ. ಇದು …
ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ. ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿತ್ತು. ಇದರಿಂದ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ. ಕದನ ವಿರಾಮ ಘೋಷಣೆಯಾದರೂ …
ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್‌ನ ಆದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ …