Mysore
34
overcast clouds

Social Media

ಶನಿವಾರ, 18 ಏಪ್ರಿಲ 2026
Light
Dark

India

HomeIndia

ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್‌ ಗೋಯಲ್‌ ಅವರು, ಎಚ್‌ಎಂಪಿವಿ ವೈರಸ್‌ …

ಹೊಸದಿಲ್ಲಿ: ಎರಡು ಒಲಿಂಪಿಕ್‌ನಲ್ಲಿ ಪದಕ ಗೆದ್ದ  ಮನು ಭಾಕರ್‌,  ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಗೆದ್ದ ಡಿ.ಗುಕೇಶ್‌ ಸೇರಿದಂತೆ ನಾಲ್ವರು  ಕ್ರೀಡಾಪಟುಗಳಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಒಲಿದು ಬಂದಿದೆ. ಈ ಬಗ್ಗೆ ಗುರುವಾರ ಕ್ರೀಡಾ ಸಚಿವಾಲಯವು ಅಧಿಕೃತವಾಗಿ ಘೋಷಣೆ ಮಾಡಿದೆ. …

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್‌ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ ಆಯ್ದ ದೇಶಗಳ ಸಾಲಿನಲ್ಲಿ ಭಾರತ ಕೂಡ ನಿಂತು ಬೀಗಲಿದೆ. ಆಂಧ್ರಪ್ರದೇಶದ ಶ್ರೀ ಹರಿಕೋಟಾದಿಂದ …

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ 4ನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಗಳಿಸಿದೆ. ಕಡಿಮೆ ಮೊತ್ತಕ್ಕೆ ಕುಸಿಯುವ ಹಂತದಲ್ಲಿದ್ದ ಆಸ್ಟ್ರೇಲಿಯಾಗೆ ಕೊನೆಯಲ್ಲಿ ಬ್ಯಾಟರ್‌ಗಳಾದ ನಾಥನ್‌ ಲಿಯಾನ್‌ ಹಾಗೂ ಬೋಲ್ಯಾಂಡ್‌ ಅವರ ಆಟದ ನೆರವಿನಿಂದ 4ನೇ …

ನವದೆಹಲಿ: ಲೋಕಸಭೆಯ ಚುನಾವಣೆಯ ನಂತರ ಕಾಂಗ್ರೆಸ್‌ ಹಾಗೂ ಆಪ್‌ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದ್ದು, ಕಾಂಗ್ರೆಸ್‌ ವಿರುದ್ಧ ಆಪ್‌ ಪಕ್ಷ ಬಂಡಾಯವೆದ್ದಿದೆ. ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿರುವ ಕಾರಣ ಇಂಡಿಯಾ ಒಕ್ಕೂಟದಿಂದ …

ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ. 1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು …

ಅಡಿಲೇಡ್‌ ಓವಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್‌ ಗವಾಸ್ಕರ್ ಟ್ರೋಫಿಯ ದ್ವಿತೀಯ ಪಂದ್ಯದಲ್ಲಿ ಟೀಮ್‌ ಇಂಡಿಯಾ ಹೀನಾಯ ಸೋಲನ್ನು ಕಂಡು ಪಿಂಕ್‌ ಬಾಲ್‌ ಟೆಸ್ಟ್‌ನಲ್ಲಿನ ತನ್ನ ಕಳಪೆ ಅಭಿಯಾನವನ್ನು ಮುಂದುವರಿಸಿದೆ. ಮೊದಲ ಇನ್ನಿಂಗ್ಸ್‌ ಹಾಗೂ …

ಕೋಲ್ಕತ್ತಾ: ಅವಕಾಶ ದೊರೆತರೆ ಮೈತ್ರಿಕೂಟದ ನಾಯಕತ್ವವನ್ನು ನಾನೇ ವಹಿಸಿಕೊಳ್ಳಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಕೆಲಸ ಮಾಡುತ್ತಿರುವ ಬಗೆಯ ಕುರಿತು ಭಾರೀ ಅಸಮಾಧಾನ ವ್ಯಕ್ತಪಡಿಸಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಈಗ ಮಾಧ್ಯಮ …

ಬೆಂಗಳೂರು: ಭಾರತದ ಮೊದಲ ಹೈಪರ್‌ಲೂಪ್‌ ಸಾರಿಗೆ ಸೇವೆಯು ಟೆಸ್ಟ್‌ ಟ್ರ್ಯಾಕ್‌ ಪೂರ್ಣಗೊಂಡಿದೆ. ಈ ಮೂಲಕ ಹೈಪರ್‌ಲೂಪ್‌ ರೈಲು ಯೋಜನೆಗೆ ಮತ್ತಷ್ಟು ವೇಗ ಸಿಕ್ಕಿದೆ. ಕೇಂದ್ರ ರೈಲ್ವೆ ಖಾತೆ ಸಚವ ಅಶ್ವಿನ್‌ ವೈಷ್ಣವ್‌ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ದೇಶದ ಮೊದಲ …

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ …

Stay Connected​
error: Content is protected !!