Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

India

HomeIndia

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ …

ನವದೆಹಲಿ: ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೇ ಇಂದು ತನ್ನನ್ನು ಬೆಂಬಲಿಸದಂತಹ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್‌ ನೇತಾರ ರಾಹುಲ್‌ ಗಾಂಧಿ ಮೇಲೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಿಗೆ ನಂಬಿಕೆಯೇ ಇಲ್ಲದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕೆ ಮಾಡಿದ್ದಾರೆ. ಈ …

ವಾಷಿಂಗ್ಟನ್:‌ ಕಳೆದ 2008ರಲ್ಲಿ ನಡೆದ ಮುಂಬೈ ತಾಜ್‌ ಹೋಟೆಲ್‌ನಲ್ಲಿ ಬ್ಲಾಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಕಾನೂನು ಹೋರಾಟಕ್ಕೆ ಇದೀಗ ಜಯ ಸಿಕ್ಕಿದೆ. ಪ್ರಕರಣದ ಪ್ರಮುಖ ಅಪರಾಧಿ ತಹಾವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೇರಿಕಾ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಕಳೆದ 2008ರಲ್ಲಿ …

ಹೊಸದಿಲ್ಲಿ: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳು ಕೊಕ್ಕೊ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿವೆ. ಇಂದು ನಡೆದ ಸೆಮಿಫೈನಲ್‌ನಲ್ಲಿ ಪುರುಷರ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಫೈನಲ್‌ನಲ್ಲಿ ನೇಪಾಳ ತಂಡವನ್ನು ಎದುರಿಸಲಿವೆ. …

ಬೆಂಗಳೂರು: ಸ್ಪೇಸ್‌ ಡಾಕಿಂಗ್‌ ಪ್ರಯೋಗದ ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮೂಲಕ ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ ಮತ್ತು ಅನ್‌ ಡಾಕಿಂಗ್‌ ಪ್ರಯೋಗ ಯಶಸ್ವಿಯಾಗಿದ್ದು, ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ …

ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ (ಸೋಮವಾರ) ವಹಿವಾಟಿನಲ್ಲಿ ಅಮೇರಿಕಾದ ಡಾಲರ್‌ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಮಟ್ಟಕ್ಕೆ ಕುಸಿತ ಕಂಡಿದೆ. ಈ ಮೂಲಕ ಭಾರತದ ರೂಪಾಯಿಯು, ಡಾಲರ್‌ ಎದುರು ಸ್ಥಿರವಾಗಿ ತನ್ನ ಮೌಲ್ಯವನ್ನು ಕಳೆದುಕೊಳ್ಳುವ ಪ್ರವೃತ್ತಿಯು ಮುಂದುವರೆದಿದೆ. …

ನವದೆಹಲಿ: ದೇಶದ ಜನಸಂಖ್ಯೆಯ ಶೇಕಡಾ.7 ರಷ್ಟು ಜನರು ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾದಕ ವಸ್ತು ಕಾನೂನು ಜಾರಿ ಏಜೆನ್ಸಿಗಳು ಮತ್ತು ಸಮಾಜ ಈ …

ನವದೆಹಲಿ: ನಾಗ್ಪುರದಲ್ಲಿ ಎರಡು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜ್ವರ ಹಾಗೂ ಕೆಮ್ಮು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 7 ಮತ್ತು 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. …

ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್‌ ಗೋಯಲ್‌ ಅವರು, ಎಚ್‌ಎಂಪಿವಿ ವೈರಸ್‌ …

ಹೊಸದಿಲ್ಲಿ: ಎರಡು ಒಲಿಂಪಿಕ್‌ನಲ್ಲಿ ಪದಕ ಗೆದ್ದ  ಮನು ಭಾಕರ್‌,  ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಗೆದ್ದ ಡಿ.ಗುಕೇಶ್‌ ಸೇರಿದಂತೆ ನಾಲ್ವರು  ಕ್ರೀಡಾಪಟುಗಳಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಒಲಿದು ಬಂದಿದೆ. ಈ ಬಗ್ಗೆ ಗುರುವಾರ ಕ್ರೀಡಾ ಸಚಿವಾಲಯವು ಅಧಿಕೃತವಾಗಿ ಘೋಷಣೆ ಮಾಡಿದೆ. …

Stay Connected​
error: Content is protected !!