Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

India

HomeIndia

ಲಿಸ್ಬನ್ (ಪಿಟಿಐ) : ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ದ್ವಿಪಕ್ಷೀಯ ವಿನಿಮಯವನ್ನು ವಿಸ್ತರಿಸಲು ಭಾರತ ಮತ್ತು ಪೋರ್ಚುಗಲ್ ನಡುವೆ ನೇರ ವಾಯು ಸಂಪರ್ಕದ ಅಗತ್ಯವಿದೆ ಎಂದಿದ್ದಾರೆ. ಅವರು ತಮ್ಮ ಯುರೋಪ್ ಪ್ರವಾಸದ ಸಮಯದಲ್ಲಿ ಪೋರ್ಚುಗಲ್‍ನಲ್ಲಿರುವ ಭಾರತೀಯ ವಲಸಿಗರನ್ನು ಉದ್ದೇಶಿಸಿ …

ಲಕ್ನೊ : ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ವಿಶ್ಚಕಪ್‌ 2023 ಟೂರ್ನಿಯ 29ನೇ ಪಂಧ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡವು ಫೀಲ್ಡಿಂಗ್‌ ಆಯ್ದುಕೊಂಡಿದೆ. ಭಾರತವು ಈವರೆಗೆ ತಾನು ಆಡಿರುವ ಎಲ್ಲಾ ಐದು ಲೀಗ್ ಪಂದ್ಯಗಳನ್ನು ಗೆದ್ದು …

ಹ್ಯಾಂಗ್‍ಝೌ : ಭಾರತದ ಅಥ್ಲೆಟ್‌ ಗಳು, ಪ್ಯಾರಾ ಏಷ್ಯನ್ ಗೇಮ್ಸ್‌ ಇತಿಹಾಸದಲ್ಲೇ ದೇಶಕ್ಕೆ ಅತ್ಯಧಿಕ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ಸ್ಥಾಪಿಸಿದರು. ಕೂಟದ ನಾಲ್ಕನೇ ದಿನವಾದ ಗುರುವಾರದ ಕೊನೆಗೆ ಭಾರತ 18 ಚಿನ್ನ ಸೇರಿದಂತೆ 82 ಪದಕಗಳನ್ನು ಗೆದ್ದುಕೊಂಡಿದೆ. 2018ರ ಜಕಾರ್ತಾ …

ನವದೆಹಲಿ : ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಮಾಡುತ್ತಿರುವ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇದೊಂದು ಸ್ಮರಣೀಯ ಸಾಧನೆ, ಭಾರತವು ಅಭೂತಪೂರ್ವ …

ನವದೆಹಲಿ : ನ್ಯಾಷನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಎಂಡ್‌ ಟ್ರೈನಿಂಗ್‌ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್‌ ಗ್ರೂಪ್)‌ ಎಲ್ಲಾ ಎನ್‌ಸಿಆರ್‌ಟಿ ಪಠ್ಯಪುಸ್ತಕಗಳಲ್ಲಿ “ಇಂಡಿಯಾ” ಬದಲು “ಭಾರತ” ಎಂದು ಉಲ್ಲೇಖಿಸಬೇಕೆಂದು ಸಲಹೆ ನೀಡಿದೆ. ಈ ಸಲಹೆಯನ್ನು 2022 …

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ …

ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ  ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್  ಟೂರ್ನಿಯ …

ನವದೆಹಲಿ : ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ 2023 ರಲ್ಲಿ ಭಾರತ ಜಗತ್ತಿನ 125 ದೇಶಗಳ ಪೈಕಿ 111ನೇ ಸ್ಥಾನ ಪಡೆದಿದೆ. ಆದರೆ ಈ ರ್ಯಾಂಕಿಂಗ್‌ ಬಗ್ಗೆ ಆಕ್ಷೇಪಿಸಿರುವ ಭಾರತ ಸರ್ಕಾರ ಅದು ದೋಷದಿಂದ ಕೂಡಿದೆ ಮತ್ತು ದುರುದ್ದೇಶ ಹೊಂದಿದೆ …

ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ. ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ …

ನವದೆಹಲಿ : ಇಸ್ರೇಲ್ ಮತ್ತು ಫೆಲೆಸ್ತೀನ್ ನ ಹಮಾಸ್ ನಡುವೆ ಸಂಘರ್ಷ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ಆರಂಭಗೊಂಡಿದೆ. 'ಆಪರೇಷನ್ ಅಜಯ್' ಕಾರ್ಯಾಚರಣೆಯಡಿಯಲ್ಲಿ ಇಸ್ರೇಲ್ನಿಂದ ಹೊರಟ ಮೊದಲ ವಿಮಾನದಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನವದೆಹಲಿಗೆ ಬಂದಿಳಿದ ಒಟ್ಟು …

Stay Connected​