Mysore
24
overcast clouds

Social Media

ಬುಧವಾರ, 17 ಜೂನ್ 2026
Light
Dark

India

HomeIndia

ಬೆಂಗಳೂರು: ಭಾರತದ ಮೊದಲ ಹೈಪರ್‌ಲೂಪ್‌ ಸಾರಿಗೆ ಸೇವೆಯು ಟೆಸ್ಟ್‌ ಟ್ರ್ಯಾಕ್‌ ಪೂರ್ಣಗೊಂಡಿದೆ. ಈ ಮೂಲಕ ಹೈಪರ್‌ಲೂಪ್‌ ರೈಲು ಯೋಜನೆಗೆ ಮತ್ತಷ್ಟು ವೇಗ ಸಿಕ್ಕಿದೆ. ಕೇಂದ್ರ ರೈಲ್ವೆ ಖಾತೆ ಸಚವ ಅಶ್ವಿನ್‌ ವೈಷ್ಣವ್‌ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ದೇಶದ ಮೊದಲ …

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ …

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದ್ದು, ವಿಪಕ್ಷಗಳು ಹಲವು ವಿಚಾರಗಳ ಕುರಿತು ಕೋಲಾಹಲ ಎಬ್ಬಿಸಲು ಸಾಧ್ಯತೆಯಿದೆ. ಮಣಿಪುರ ವಿದ್ಯಮಾನ, ಅದಾನಿ ಸಮೂಹದ ವಿರುದ್ಧದ ಆರೋಪಗಳು ಹಾಗೂ ವಾಯುಮಾಲಿನ್ಯ ಕುರಿತು ಚರ್ಚೆ ನಡೆಯಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್‌ ಮುಂದಿಟ್ಟಿದೆ. ಹೀಗಾಗಿ ಇಂದಿನಿಂದ …

ಮೈಸೂರು: ಭಾರತ ದೇಶವನ್ನು ಒಂದೇ ಒಂದು ಧರ್ಮದ ರಾಷ್ಟ್ರವಾಗಿ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡಬಾರದೆಂಬ ಹೇಳಿಕೆಯ ಮೂಲಕ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹಿಂದೂ ರಾಷ್ಟ್ರ ಪರಿಕಲ್ಪನೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಭಾರತವು ವಿವಿಧ …

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ: ಸಿ.ಎಂ.ಸಿದ್ದರಾಮಯ್ಯ ಕಿತ್ತೂರು: ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 200ನೇ ವರ್ಷದ …

ನವದೆಹಲಿ: ಭಾರತ ಮತ್ತು ಸಿಂಗಾಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದ ವಿಚಾರವಾಗಿ ಪರಸ್ಪರ ಸಹಕಾರ ನೀಡುವ ಸಲುವಾಗಿ ಎರಡು ಉಭಯ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ರಕ್ಷಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಮತ್ತು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯನ್ನು …

ನವದೆಹಲಿ: ಆಫ್ರಿಕಾ ದೇಶಗಳಲ್ಲಿ ಇತ್ತೀಚೆಗೆ ತೀವ್ರವಾಗಿ ಆತಂಕ ಸೃಷ್ಟಿ ಮಾಡಿರುವ ಮಂಗನ ಸಿಡುಬು (ಎಂಪಾಕ್ಸ್) ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಇತ್ತೀಚೆಗೆ ವಿದೇಶದಲ್ಲಿ ಪ್ರಯಾಣ ಮಾಡಿ ಭಾರತಕ್ಕೆ ಬಂದಿದ್ದ ವ್ಯಕ್ತಿಗೆ ಎಂಪಾಕ್ಸ್‌ ಸೋಂಕು …

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಪರವಾಗಿ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದಾರೆ. ಸ್ಪೋರ್ಟ್ಸ್‌ ವೆಬ್‌ಸೈಟ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ತಂಡವನ್ನು ಪ್ರಕಟಿಸಿದ್ದು, ಅಚ್ಚರಿಯಂಬಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ …

ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್‌ ದ್ರಾವಿಡ್ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ತವರಿನಲ್ಲಿ ಭಾರತ ತಂಡ ಆಸೀಸ್‌ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ …

ನವದೆಹಲಿ: ಇದೇ ಅಕ್ಟೋಬರ್‌ 3ರಿಂದ 20 ವರೆಗೆ ನಡೆಯಲಿರುವ ಮಹಿಳೆಯರ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರ ಬಲ ಹೊಂದಿರುವ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯೂ ಸಹಾ ಹರ್ಮನ್‌ಪ್ರೀತ್‌ ಕೌರ್‌ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. …

Stay Connected​
error: Content is protected !!