Mysore
20
overcast clouds
Light
Dark

India

HomeIndia

ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ …

ಹಾಂಗ್‌ಝೌ : 'ಬ್ರೆಸ್ಟ್ ಸ್ಟೋಕ್ ದೊರೆ' ಎನಿಸಿರುವ ಕ್ವಿನ್ ಹೈಯಾಂಗ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಚೀನಾ ತಂಡ ಏಷ್ಯನ್ ಗೇಮ್ಸ್‌ನ ಈಜು ಸ್ಪರ್ಧೆಯ 4x100 ಮೀ. ಮೆಡ್ಲೆ ರಿಲೆಯಲ್ಲಿ ಏಷ್ಯನ್ ದಾಖಲೆಯೊಡನೆ ಚಿನ್ನ ಗೆದ್ದುಕೊಂಡಿತು. ಬೆಳಿಗ್ಗೆ ಹೀಟ್ಸ್‌ನಲ್ಲಿ ರಾಷ್ಟ್ರೀಯ ದಾಖಲೆ …

ನವದೆಹಲಿ : ರೋಹಿತ್‌ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 …

ನವದೆಹಲಿ : ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್‍ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಇದೇ ವಾರ ಸಭೆ …

ಇಸ್ಲಾಮಾಬಾದ್ : ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ …

ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ ಇದೀಗ 8ನೇ …

ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, …

ಬೆಂಗಳೂರು : ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್‌ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ …

ನವದೆಹಲಿ : ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸೆಪ್ಟೆಂಬರ್ 18ರಿಂದ 22 ರ ತನಕ ನಿಗದಿಪಡಿಸಲಾದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಬಹುದು ಎಂದು ವರದಿಯಾಗಿದೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಇಂಡಿಯಾವನ್ನು …

ಚೆನ್ನೈ: ಈ ವರ್ಷದ ಮೇ ತಿಂಗಳಿನಿಂದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಹಾಗೂ ಇತ್ತೀಚೆಗೆ ಧಾರ್ಮಿಕ ಮೆರವಣಿಗೆಯೊಂದರ ಮೇಲೆ ದಾಳಿ ನಡೆದ ನಂತರ ಹರ್ಯಾಣದಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರವನ್ನು ಪ್ರಸ್ತಾಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಐಎನ್‌ಡಿಐಎ ಮೈತ್ರಿಕೂಟ …