ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ …