Mysore
20
overcast clouds
Light
Dark

India

HomeIndia

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ಕೇಂದ್ರದ ವಿರೋಧ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ. ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, 'ಇದು INDIA ಅಲ್ಲ, ಇಟಲಿಯ Eat INDIA …

ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್‌ ಮುತ್ತಯ್ಯ ಮುರಳಿಧರನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿದೆ. …

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್‌ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್‌ನಲ್ಲಿ 50 ಪದಕಗಳ ಗಡಿ ದಾಟಿತು. ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, …

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ. ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ …

ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಏಷ್ಯಾಕಪ್‌ ಪಂದ್ಯಾವಳಿ ಆಯೋಜನೆಗೆ ಸ್ಥಳದ ವಿಚಾರದಲ್ಲಿ ಸಾಕಷ್ಟು …

ಕರಾಚಿ/ದುಬೈ: ಏಷ್ಯಾ ಕಪ್‌ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್‌ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ. ಪಾಕಿಸ್ತಾನ- ಭಾರತ ನಡುವಿನ ಪಂದ್ಯವನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡುವುದಿಲ್ಲ ಎಂದು …

ದುಬಾೖ: ಭಾರತೀಯ ತಂಡವು ಗುರುವಾರ ಪ್ರಕಟಿಸಲಾದ ಐಸಿಸಿ ಏಕದಿನ ತಂಡ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ವಿಶ್ವದ ನಂಬರ್‌ ವನ್‌ ಆಸ್ಟ್ರೇಲಿಯಕ್ಕಿಂತ ಮೂರಂಕ ಹಿನ್ನಡೆಯಲ್ಲಿದೆ. ಐದು ಬಾರಿಯ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯವು ವಾರ್ಷಿಕ ನವೀಕರಣದ ಬಳಿಕ ತನ್ನ ರೇಟಿಂಗ್‌ ಅನ್ನು 113ರಿಂದ …

ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ …

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ. ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು …

ಮುಂಬೈ: ಗಾಯದ ಕಾರಣದಿಂದ ಕೆಎಲ್ ರಾಹುಲ್ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಿಂದ ಹೊರಬಿದ್ದ ಕಾರಣ ಬಿಸಿಸಿಐ ಬದಲಿ ಆಟಗಾರನನ್ನು ನೇಮಿಸಿದೆ. ಇಶಾನ್ ಕಿಶನ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ. ಮೇ …