Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

India

HomeIndia

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಣ ಐದನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ ಇನ್ನಿಂಗ್ಸ್‌ ಹಾಗೂ 64 ರನ್‌ ಗಳ ಅಂತರದಿಂದ ಗೆಲುವು ಸಾಧಿಸಿದೆ. ಆ ಮೂಲಕ ಐದು …

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತಂಡಕ್ಕೆ ಸಂದ ಜಯ ಟೀಂ ಇಂಡಿಯಾಗೆ ವರದಾನವಾಗಿ ಪರಿಣಮಿಸಿದೆ. ಹೀನಾಯ ಸೋಲು ಅನುಭವಿಸಿದ ನ್ಯೂಜಿಲೆಂಡ್‌ WTC (world test championship) 2023-25 ಟೂರ್ನಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ …

ಜನವರಿ 19ರಂದು ಆರಂಭವಾಗಿದ್ದ ಐಸಿಸಿ ಅಂಡರ್‌ 19 ವಿಶ್ವಕಪ್‌ ಟೂರ್ನಿಗೆ ತೆರೆಬಿದ್ದಿದ್ದು, ಇಂದು ( ಫೆಬ್ರವರಿ 11 ) ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತ ತಂಡವನ್ನು 79 ರನ್‌ಗಳಿಂದ ಸೋಲಿಸಿ ಚಾಂಪಿಯನ್‌ ಪಟ್ಟಕ್ಕೇರಿದೆ. ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ …

ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್‌ …

ಬನೋನಿ: ದಕ್ಷಿಣ ಆಫ್ರಿಕಾದ ವಿಲೋಮೂರ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಹಗ್ ವೈಬ್ಜೆನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳ ಪ್ಲೇಯಿಂಗ್ …

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಪ್ರಶಸ್ತಿಗಾಗಿ ಕಾದಾಡುವ ಈ ಪಂದ್ಯ ಇಂದು (ಫೆ.11) ಮದ್ಯಾಹ್ನ 1.30ಕ್ಕೆ ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆಯಲಿದೆ. ಈ ಲೀಗ್​ನಲ್ಲಿ ಭಾರತ ಇದುವರೆಗೆ …

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಹೆಸರನ್ನು ಕೈ ಬಿಡಲಾಗಿದ್ದು, ಅವರು ಸರಣಿಯಿಂದಲೇ ದೂರ ಉಳಿದಿದ್ದಾರೆ. ಇಂಗ್ಲೆಂಡ್​ ವಿರುದ್ಧದ …

ಬೆನೋನಿ: ಐಸಿಸಿ ಅಂಡರ್ 19 ವಿಶ್ವಕಪ್ 2024 ರ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ಎದುರಿಸಲಿದೆ. ಎರಡೂ ತಂಡಗಳು ಕ್ರಮವಾಗಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧದ ಸೆಮಿಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿವೆ. …

ಭಾರತ ಪ್ರವಾಸವನ್ನು ಕೈಗೊಂಡಿರುವ ಇಂಗ್ಲೆಂಡ್‌ ವಿರುದ್ಧ ಸದ್ಯ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಮ್‌ ಇಂಡಿಯಾ ನಿರತವಾಗಿದ್ದು, ಮೊದಲ ಪಂದ್ಯದಲ್ಲಿ ಸೋತು, ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಕಮ್‌ಬ್ಯಾಕ್‌ ಮಾಡಿದೆ. ಇನ್ನು ವೈಯಕ್ತಿಕ ಕಾರಣಗಳಿಂದ ಈ ಎರಡೂ ಪಂದ್ಯಗಳಿಗೂ ವಿರಾಟ್‌ ಕೊಹ್ಲಿ …

ಆಂಧ್ರಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು …

Stay Connected​
error: Content is protected !!