ಹ್ಯಾಂಗ್ಝೌ : ಏಷ್ಯನ್ ಕ್ರೀಡಾಕೂಟದ ಪುರುಷರ ಕಬಡ್ಡಿ ವಿಭಾಗದಲ್ಲಿ ಭಾರತ ತಂಡವು ಚಿನ್ನ ಗೆದ್ದಿದೆ. ವಿವಾದ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ ಫೈನಲ್ ಪಂದ್ಯದಲ್ಲಿ ಕಳೆದ ಬಾರಿ ಚಾಂಪಿಯನ್ ಇರಾನ್ ವಿರುದ್ಧ 33-29 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. …
ಹ್ಯಾಂಗ್ಝೌ : ಏಷ್ಯನ್ ಕ್ರೀಡಾಕೂಟದ ಪುರುಷರ ಕಬಡ್ಡಿ ವಿಭಾಗದಲ್ಲಿ ಭಾರತ ತಂಡವು ಚಿನ್ನ ಗೆದ್ದಿದೆ. ವಿವಾದ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ ಫೈನಲ್ ಪಂದ್ಯದಲ್ಲಿ ಕಳೆದ ಬಾರಿ ಚಾಂಪಿಯನ್ ಇರಾನ್ ವಿರುದ್ಧ 33-29 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. …
ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಕಬಡ್ಡಿಯಲ್ಲಿ ನೇಪಾಳ ತಂಡವನ್ನು 61-17ರ ಭಾರಿ ಅಂತರದಲ್ಲಿ ಮಣಿಸಿದ ಭಾರತ ಮಹಿಳೆಯರ ತಂಡ ಫೈನಲ್ ಪ್ರವೇಶಿಸಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಮೊದಲಾರ್ಧದಲ್ಲಿ 29-10ರ ಅಂತರದಲ್ಲಿ ಮುನ್ನಡೆ ಸಾಧಿಸಿತು. ಪೂಜಾ ಹಾಲಾ, ಪುಷ್ಪಾ ರಾಣಾ ಅವರು …
ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ. ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ …
ಹಾಂಗ್‌ಝೌ: ಋತುರಾಜ್ ಗಾಯಕ್ವಾಡ್ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದು ಫೈನಲ್‌ಗೆ ದಾಪುಗಾಲಿಟ್ಟಿದೆ. …
ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳ ತಂಡವನ್ನು 23 ರನ್‌ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ …
ಇಸ್ಲಾಮಾಬಾದ್ : ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಟೆರರಿಸ್ಟ್ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ. ನಿಷೇಧಿತ ಲಷ್ಕರ್-ಇ-ತೊಯ್ಬಾ ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ. ಕರಾಚಿಯ ಬೀದಿಯಲ್ಲಿ ಇತರ …
ಹ್ಯಾಂಗ್‌ಝೌ : ಚೀನಾದ ಹಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಪುರುಷ ಹಾಕಿ ಕ್ವಾರ್ಟರ್ ಫೈನಲ್‌ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ಗೇರಿದೆ. ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಈ …
ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ …
ಹಾಂಗ್‌ಝೌ : 'ಬ್ರೆಸ್ಟ್ ಸ್ಟೋಕ್ ದೊರೆ' ಎನಿಸಿರುವ ಕ್ವಿನ್ ಹೈಯಾಂಗ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಚೀನಾ ತಂಡ ಏಷ್ಯನ್ ಗೇಮ್ಸ್‌ನ ಈಜು ಸ್ಪರ್ಧೆಯ 4x100 ಮೀ. ಮೆಡ್ಲೆ ರಿಲೆಯಲ್ಲಿ ಏಷ್ಯನ್ ದಾಖಲೆಯೊಡನೆ ಚಿನ್ನ ಗೆದ್ದುಕೊಂಡಿತು. ಬೆಳಿಗ್ಗೆ ಹೀಟ್ಸ್‌ನಲ್ಲಿ ರಾಷ್ಟ್ರೀಯ ದಾಖಲೆ …
ನವದೆಹಲಿ : ರೋಹಿತ್ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್ ಗೆಲ್ಲಲಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 …