ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 141 ರನ್ ಗಳಿಸಲಷ್ಟೇ ಶಕ್ತವಾಯಿತು. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ …
ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 141 ರನ್ ಗಳಿಸಲಷ್ಟೇ ಶಕ್ತವಾಯಿತು. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ …
ನವದೆಹಲಿ : ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ 2023 ರಲ್ಲಿ ಭಾರತ ಜಗತ್ತಿನ 125 ದೇಶಗಳ ಪೈಕಿ 111ನೇ ಸ್ಥಾನ ಪಡೆದಿದೆ. ಆದರೆ ಈ ರ್ಯಾಂಕಿಂಗ್ ಬಗ್ಗೆ ಆಕ್ಷೇಪಿಸಿರುವ ಭಾರತ ಸರ್ಕಾರ ಅದು ದೋಷದಿಂದ ಕೂಡಿದೆ ಮತ್ತು ದುರುದ್ದೇಶ ಹೊಂದಿದೆ …
ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ. ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ …
ನವದೆಹಲಿ : ಇಸ್ರೇಲ್ ಮತ್ತು ಫೆಲೆಸ್ತೀನ್ ನ ಹಮಾಸ್ ನಡುವೆ ಸಂಘರ್ಷ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ಆರಂಭಗೊಂಡಿದೆ. 'ಆಪರೇಷನ್ ಅಜಯ್' ಕಾರ್ಯಾಚರಣೆಯಡಿಯಲ್ಲಿ ಇಸ್ರೇಲ್ನಿಂದ ಹೊರಟ ಮೊದಲ ವಿಮಾನದಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನವದೆಹಲಿಗೆ ಬಂದಿಳಿದ ಒಟ್ಟು …
ನವದೆಹಲಿ : ಪಂಜಾಬ್ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್ ಮೇಲೆ ನಡೆದ ಹಮಾಸ್ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) …
ಚೆನ್ನೈ: ಭಾರತ ಬೌಲಿಂಗ್‌ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ …
ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ …
ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮಹಿಳಾ ಹಾಕಿ ವಿಭಾಗದಲ್ಲಿ ಜಪಾನ್ ವಿರುದ್ಧ ಗೆದ್ದು ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿದೆ. ಕಂಚಿನ ಪದಕಕ್ಕಾಗಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 2-1 ಗೋಲುಗಳ ಅಂತರದಿಂದ ಗೆಲುವು ದಾಖಲಿಸಿತು. …
ಹ್ಯಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಪುರುಷರ ಕಬಡ್ಡಿ ವಿಭಾಗದಲ್ಲಿ ಭಾರತ ತಂಡವು ಚಿನ್ನ ಗೆದ್ದಿದೆ. ವಿವಾದ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ ಫೈನಲ್ ಪಂದ್ಯದಲ್ಲಿ ಕಳೆದ ಬಾರಿ ಚಾಂಪಿಯನ್ ಇರಾನ್ ವಿರುದ್ಧ 33-29 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. …
ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಕಬಡ್ಡಿಯಲ್ಲಿ ನೇಪಾಳ ತಂಡವನ್ನು 61-17ರ ಭಾರಿ ಅಂತರದಲ್ಲಿ ಮಣಿಸಿದ ಭಾರತ ಮಹಿಳೆಯರ ತಂಡ ಫೈನಲ್ ಪ್ರವೇಶಿಸಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಮೊದಲಾರ್ಧದಲ್ಲಿ 29-10ರ ಅಂತರದಲ್ಲಿ ಮುನ್ನಡೆ ಸಾಧಿಸಿತು. ಪೂಜಾ ಹಾಲಾ, ಪುಷ್ಪಾ ರಾಣಾ ಅವರು …