ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ ಡಿಎಐ(ಇಂಡಿಯಾ) ಸಂಸತ್ತಿನ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸೋಮವಾರ ನಿರ್ಧರಿಸಿದೆ. …










