Mysore
26
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

India

HomeIndia

ಹ್ಯಾಂಗ್‌ಝೌ‌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್‌ ಫೈನಲ್‌ನಲ್ಲಿ ನೇಪಾಳ ತಂಡವನ್ನು 23 ರನ್‌ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ …

ಇಸ್ಲಾಮಾಬಾದ್‌ : ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಟೆರರಿಸ್ಟ್‌ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ. ನಿಷೇಧಿತ ಲಷ್ಕರ್‌-ಇ-ತೊಯ್ಬಾ ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ. ಕರಾಚಿಯ ಬೀದಿಯಲ್ಲಿ ಇತರ …

ಹ್ಯಾಂಗ್‌ಝೌ : ಚೀನಾದ ಹಾಂಗ್​ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್​ನ ಪುರುಷ ಹಾಕಿ ಕ್ವಾರ್ಟರ್ ​ಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಈ …

ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ …

ಹಾಂಗ್‌ಝೌ : 'ಬ್ರೆಸ್ಟ್ ಸ್ಟೋಕ್ ದೊರೆ' ಎನಿಸಿರುವ ಕ್ವಿನ್ ಹೈಯಾಂಗ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಚೀನಾ ತಂಡ ಏಷ್ಯನ್ ಗೇಮ್ಸ್‌ನ ಈಜು ಸ್ಪರ್ಧೆಯ 4x100 ಮೀ. ಮೆಡ್ಲೆ ರಿಲೆಯಲ್ಲಿ ಏಷ್ಯನ್ ದಾಖಲೆಯೊಡನೆ ಚಿನ್ನ ಗೆದ್ದುಕೊಂಡಿತು. ಬೆಳಿಗ್ಗೆ ಹೀಟ್ಸ್‌ನಲ್ಲಿ ರಾಷ್ಟ್ರೀಯ ದಾಖಲೆ …

ನವದೆಹಲಿ : ರೋಹಿತ್‌ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 …

ನವದೆಹಲಿ : ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್‍ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಇದೇ ವಾರ ಸಭೆ …

ಇಸ್ಲಾಮಾಬಾದ್ : ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ …

ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ ಇದೀಗ 8ನೇ …

ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, …

Stay Connected​
error: Content is protected !!