Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

India

HomeIndia

ಬೆಂಗಳೂರು : ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್‌ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ …

ನವದೆಹಲಿ : ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸೆಪ್ಟೆಂಬರ್ 18ರಿಂದ 22 ರ ತನಕ ನಿಗದಿಪಡಿಸಲಾದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಬಹುದು ಎಂದು ವರದಿಯಾಗಿದೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಇಂಡಿಯಾವನ್ನು …

ಚೆನ್ನೈ: ಈ ವರ್ಷದ ಮೇ ತಿಂಗಳಿನಿಂದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಹಾಗೂ ಇತ್ತೀಚೆಗೆ ಧಾರ್ಮಿಕ ಮೆರವಣಿಗೆಯೊಂದರ ಮೇಲೆ ದಾಳಿ ನಡೆದ ನಂತರ ಹರ್ಯಾಣದಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರವನ್ನು ಪ್ರಸ್ತಾಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಐಎನ್‌ಡಿಐಎ ಮೈತ್ರಿಕೂಟ …

‘ನವದೆಹಲಿ : "ಒಂದು ರಾಷ್ಟ್ರ, ಒಂದು ಚುನಾವಣೆ" ಕಲ್ಪನೆಯು ಭಾರತೀಯ ಒಕ್ಕೂಟ ಹಾಗೂ ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ’’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಆರೋಪಿಸಿದ್ದಾರೆ. "INDIA, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿದೆ. 'ಒಂದು ರಾಷ್ಟ್ರ, ಒಂದು …

ಪಲ್ಲೆಕಲೆ : ಏಶ್ಯಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶನಿವಾರ ಟಾಸ್ ಜಯಿಸಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಕ್ಷಣದಲ್ಲಿ ಮಳೆ ಇಲ್ಲ. ಹೀಗಾಗಿ ಪಲ್ಲೆಕಲೆ ಮೈದಾನದ ಮೇಲಿನ ಹೊದಿಕೆಯನ್ನು ತೆಗೆಯಲಾಗಿದೆ. ಈ ಪಂದ್ಯಕ್ಕೆ ಮುಹಮ್ಮದ್ ಶಮಿ …

ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4x400 ಮೀಟರ್ಸ್ ರಿಲೇ ತಂಡವು 4x400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು. ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ …

ಬುಡಾಪೆಸ್ಟ್ : ಭಾರತೀಯ ಪುರುಷರ 4x400 ಮೀ. ರಿಲೇ ತಂಡವು ಶನಿವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 2 ನಿಮಿಷ 59.05 ಸೆಕೆಂಡ್ ಗಳಲ್ಲಿ ಗುರಿ ತಲುಪಿ ಮೊದಲ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಲ್ಲದೆ ಏಶ್ಯನ್ ದಾಖಲೆಯನ್ನು …

ಬರ್ಮಿಂಗ್ಹ್ಯಾಮ್ : ಅಂತರ್ರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್-2023ರಲ್ಲಿ ಭಾನುವಾರ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 9 ವಿಕೆಟ್ ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ. ಭಾರತದ ಮಹಿಳಾ …

ಜೋಹಾನ್ಸ್ ಬರ್ಗ್: ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ದ್ವಿಪಕ್ಷೀಯ ಮಾತುಕತೆಗಳ ಕುರಿತು ಚೀನಾ ಗುರುವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಸಭೆಯಲ್ಲಿ ಭಾರತ-ಚೀನಾ ಸಂಬಂಧಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದೆ. …

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲಾಗಿದೆಯೇ ಹೊರತು, ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಮೆಚ್ಚಿಸಲು ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ …

Stay Connected​
error: Content is protected !!