Mysore
17
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

India

HomeIndia

ಹೊಸದಿಲ್ಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭಾರತ ಇನ್ನೂ ಕೂಡ ಯಾವುದೇ ಪ್ರತಿಸುಂಕ ವಿಧಿಸುವ ಯೋಚನೆ ಮಾಡಿಲ್ಲ. ಅಮೆರಿಕದೊಂದಿಗೆ …

yoga abroad

ಭಾರತವು ತನ್ನ ಸಂಸ್ಕೃತಿ, ಸಂಪ್ರದಾಯ ಹಾಗೂ ವಿವಿಧತೆಯಲ್ಲಿ ಏಕತೆಯ ವೈಶಿಷ್ಟ್ಯದಿಂದ ಜಗತ್ತಿನ ಆಕರ್ಷಣೆಯ ದೇಶಗಳಲ್ಲಿ ಒಂದಾಗಿ ಹಲವು ಕೊಡುಗೆಗಳನ್ನು ಜಗತ್ತಿಗೆ ನೀಡಿದೆ. ಅದರಲ್ಲಿ ವಿಶೇಷವಾದದ್ದು ಎಂದರೆ ಯೋಗ. ಯೋಗವು ಮನುಷ್ಯನ ಮಾನಸಿಕ, ದೈಹಿಕ ಆರೋಗ್ಯ ಕಾಪಾಡುವ ಮದ್ದಾಗಿದೆ. ಇದೀಗ ಯೋಗ ಭಾರತ …

ಲೀಡ್ಸ್‌ : ಐದು ಪಂದ್ಯಗಳ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸೋಲಿನೊಂದಿಗೆ ಸರಣಿ ಆರಂಭಿಸಿದೆ. ಇಂಗ್ಲೆಂಡ್ ಮೊದಲ ಟೆಸ್ಟ್‌ ಪಂದ್ಯದಲ್ಲಿ ಐದು ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಭಾರತ(ಯಂಗ್‌ ಇಂಡಿಯಾ) ನೀಡಿದ್ದ 371ರನ್‌ ಗುರಿಯನ್ನು ಬೆನ್ನತ್ತಿದ್ದ ಆಂಗ್ಲರ ಪಡೆಗೆ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಬಿಹಾರ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ರಾಜ್ಯ. ಗೌತಮ ಬುದ್ಧರಿಗೆ ಬೋಧ ಗಯಾದಲ್ಲಿ ಜ್ಞಾನೋದಯವಾದರೆ, ಜೈನ  ಧರ್ಮ ಉದಯವಾದ ರಾಜ್ಯವಿದು. ೨೪ನೇ ತೀರ್ಥಂಕರ ವರ್ಧಮಾನ ಮಹಾವೀರ ಜನಿಸಿದ್ದು ಇದೇ ರಾಜ್ಯದ ವೈಶಾಲಿ ನಗರದಲ್ಲಿ. ಎರಡು ಪುರಾತನ ಧರ್ಮಗಳ …

ಬೆಂಗಳೂರು : ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಜತೆಗೆ ಕೃಷಿ ಕ್ಷೇತ್ರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ" ಪತ್ರಿಕೆ ಆಯೋಜಿಸಿದ್ದ "ಸೂಪರ್ ಸ್ಟಾರ್ ರೈತ" …

ಹೊಸದಿಲ್ಲಿ: ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನದಲ್ಲಿ 242 ಜನ ಪ್ರಯಾಣಿಕರಿದ್ದರು. ಇವರಲ್ಲಿ 169 ಜನ ಭಾರತೀಯ ಪ್ರಜೆಗಳು, 53 ಜನ ಬ್ರಿಟಿಷ್ ಪ್ರಜೆಗಳು, ಒಬ್ಬರು ಕೆನಡಾದವರು …

job alert

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ರಿಂದ 28ವರ್ಷ ವಯೋ ಮಿತಿಯ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಜೂನ್ 23ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆಯು …

bhakreedh celebration

ಬೆಂಗಳೂರು: ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ. ಮೈಸೂರು, ಬೆಂಗಳೂರು, ನವದೆಹಲಿ, ಕಾಶ್ಮೀರ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ನಮಾಜ್‌ ಮಾಡುವ ಮೂಲಕ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್‌ …

ನವದೆಹಲಿ: ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಭಾರತದಿಂದ ಮತ್ತೊಬ್ಬ ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದ್ದು, 24 ಗಂಟೆಗೊಳಗೆ ದೇಶ ತೊರೆಯುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದು, ದೆಹಲಿಯಲ್ಲಿರುವ …

ಶ್ರೀಹರಿಕೋಟಾ : ಪಿಎಸ್‍ಎಲ್‍ವಿ ರಾಕೆಟ್ ಮೂಲಕ ಭೂಮಿಯ ಚಿತ್ರಣ ನೀಡುವ ಉಪಗ್ರಹದ ಉಡಾವಣೆಗೆ 7 ಗಂಟೆಗಳ ಕ್ಷಣಗಣನೆ ಪ್ರಾರಂಭವಾಗಿದೆ. ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್‍ನಿಂದ ಮೇ.18 ರಂದು ಬೆಳಿಗ್ಗೆ 5.59 ಕ್ಕೆ ರಾಕೆಟ್ ಮೂಲಕ ಉಪಗ್ರಹ ಉಡಾವಣೆ ನಡೆಯಲಿದೆ. ಇದು …

Stay Connected​
error: Content is protected !!