Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

India

HomeIndia

ಶ್ರೀಹರಿಕೋಟಾ : ಪಿಎಸ್‍ಎಲ್‍ವಿ ರಾಕೆಟ್ ಮೂಲಕ ಭೂಮಿಯ ಚಿತ್ರಣ ನೀಡುವ ಉಪಗ್ರಹದ ಉಡಾವಣೆಗೆ 7 ಗಂಟೆಗಳ ಕ್ಷಣಗಣನೆ ಪ್ರಾರಂಭವಾಗಿದೆ. ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್‍ನಿಂದ ಮೇ.18 ರಂದು ಬೆಳಿಗ್ಗೆ 5.59 ಕ್ಕೆ ರಾಕೆಟ್ ಮೂಲಕ ಉಪಗ್ರಹ ಉಡಾವಣೆ ನಡೆಯಲಿದೆ. ಇದು …

Indus Waters Treaty

ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ. ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿತ್ತು. ಇದರಿಂದ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ. ಕದನ ವಿರಾಮ ಘೋಷಣೆಯಾದರೂ …

Rajnath Singh

ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್‌ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್‌ನ ಆದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ …

ಜಮ್ಮು : ರಾಂಬಾನ್‌ನಲ್ಲಿ ಚೆನಾಬ್‌ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬಗ್ಲಿಹಾರ್‌ ಜಲವಿದ್ಯುತ್‌ ಯೋಜನೆಯ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಸತತ ಎರಡನೇ ದಿನವೂ ಮುಚ್ಚಲಾಗಿದೆ. ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸುವ ಒಪ್ಪಂದ ತಲುಪಿದ್ದರೂ ಭಾರತವು ಸಿಂಧೂ ಜಲ ಒಪ್ಪಂದದ ಬಗ್ಗೆ ತನ್ನ ನಿಲುವನ್ನು ಮುಂದುವರೆಸಿದ್ದು, …

B r gavayi

ಹೊಸದಿಲ್ಲಿ : ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್‌ ಗವಾಯಿ ಅವರು ಬುಧವಾರ ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸ್ವಾಗತಿಸುತ್ತಿದ್ದಂತೆ ʻಜೈ ಭೀಮ್‌ʼ ಎಂದು ಪ್ರತಿಕ್ರಿಯಿಸಿದರು. ಬೌದ್ಧ …

yadhuveer wadiyar

ಮೈಸೂರು: ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಯೋತ್ಪಾದಕ ಚಟುವಟಿಕೆ ಮುಂದುವರಿದರೆ ವ್ಯಾಪಾರ ವ್ಯವಹಾರ ನಡೆಸಲು …

Jaishankar

ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ. ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ವಿದೇಶಾಂಗ ಸಚಿವ ಜೈಶಂಕರ್‌ ತಿರುಗೇಟು …

ಮುಂಬೈ: ಲಕ್ಷ್ಯ ಶೂಟಿಂಗ್‌ ಕ್ಲಬ್(ಎಲ್ಎಸ್‌ಸಿ) ನವಿ ಮುಂಬೈನಲ್ಲಿ ‘ಆಕ್ಸಿಸ್ ಬ್ಯಾಂಕ್ ಲಕ್ಷ್ಯ ಶೂಟಿಂಗ್ ಕ್ಲಬ್ ಹೈ ಪರ್ಫಾಮೆನ್ಸ್ ಸೆಂಟರ್ʻ ಸ್ಥಾಪಿಸಲು ಖಾಸಗಿ ವಲಯ ಆಕ್ಸಿಸ್ ಬ್ಯಾಂಕಿನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತದ ಕ್ರೀಡಾ ಪರಿಸರವನ್ನು ಬಲಪಡಿಸುವ ದಿಟ್ಟ ನಿಲುವಿನ ಭಾಗವಾಗಿ, ಆಕ್ಸಿಸ್ …

ಹೊಸದಿಲ್ಲಿ : ಭಾರತ ಯಾವುದೇ ರೀತಿಯ ಉಗ್ರವಾದ ಹಾಗೂ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು. ಆಪರೇಷನ್‌ ಸಿಂದೂರ ಬಳಿಕ ಸೋಮವಾರ ದೇಶವನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಮೋದಿ, ಭಯೋತ್ಪಾದನೆ ನಿರ್ಮೂಲನೆ ಮಾಡಲು ಭಾರತೀಯ ಸೇನೆ ಸಂಪೂರ್ಣ …

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ …

Stay Connected​
error: Content is protected !!