Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

India

HomeIndia

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ 75 ವರ್ಷ ಸಂದಿದೆ. ಈ ಸಂದರ್ಭದಲ್ಲಿ ಸಂವಿಧಾನದ ರಚನೆಯ ಪ್ರಕ್ರಿಯೆ ಮತ್ತು ಅದರ ಸಾಧನೆ ಹಾಗೂ ಇಂದು ಸಂವಿಧಾನ ಎದುರಿಸುತ್ತಿರುವ …

ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್‌ 1-2 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಭಾರತದ ಗೆಲುವಿಗೆ …

ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್ ಅಂತರದ ಜಯ ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ …

ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಬೇಸರ ವ್ಯಕ್ತಪಡಿಸಿದರು. ನಗರದ ದೇವೇಗೌಡ ವೃತ್ತದಲ್ಲಿರುವ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಯ ಕಾಲೇಜಿನ …

ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ನೀರಜ್ ತಮ್ಮದೇ ಕ್ರೀಡಾಪಟು ನಿರ್ವಹಣಾ ಸಂಸ್ಥೆ ‘ವೆಲ್ ಸ್ಪೋರ್ಟ್ಸ್’ ಅನ್ನು ಪ್ರಾರಂಭಿಸಿ ಹೊಸ ಅಧ್ಯಾಯ …

ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್‌ಭವನದಲ್ಲಿ ರಾಷ್ಟ್ರೀಯ ಭೀಮ ಪಡೆ ರಾಜ್ಯ ಮತ್ತು ಜಿಲ್ಲಾ ಘಟಕ ಭಾರತ ಪ್ರಥಮ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿ ಬಾಯಿ ಫುಲೆ …

ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು. ಮಾನಸಗಂಗೋತ್ರಿಯಲ್ಲಿರುವ …

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು. ಸರ್ಕಾರದ ವಿರುದ್ಧ …

ರಾಂಚಿ : ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದ್ದು, 350 ರನ್ ಗಳ ಭಾರಿ ಸವಾಲು ನೀಡಿದೆ. ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದರೂ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕಿ ಬಾತ್‌ನ 128ನೇ ಆವೃತ್ತಿಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.‌7ರಂದು ದೇಶಭಕ್ತಿ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಬಗ್ಗೆ ಮಾತನಾಡಿದರು. ಕೆಲವು ದಿನಗಳ ಹಿಂದೆ …

Stay Connected​
error: Content is protected !!