ವಾಷಿಂಗ್ಟನ್ : ಪಂಜಾಬ್‌ನ (Panjab) ಚಂಡೀಘಡದಲ್ಲಿ ನಡೆದ ಗ್ರೆನೇಡ್ ದಾಳಿ ಪ್ರಕರಣದ ಆರೋಪಿ ಉಗ್ರ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದ (America) ಫೆಡರಲ್ ಬ್ಯುರೋ ಇನ್ವೆಸ್ಟಿಗೇಷನ್ ಬಂಧಿಸಿದೆ. ಈ ಬಗ್ಗೆ ಸಾಮಾಜಾಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅಮೆರಿಕ …
ವಾಷಿಂಗ್ಟನ್ : ಪಂಜಾಬ್‌ನ (Panjab) ಚಂಡೀಘಡದಲ್ಲಿ ನಡೆದ ಗ್ರೆನೇಡ್ ದಾಳಿ ಪ್ರಕರಣದ ಆರೋಪಿ ಉಗ್ರ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದ (America) ಫೆಡರಲ್ ಬ್ಯುರೋ ಇನ್ವೆಸ್ಟಿಗೇಷನ್ ಬಂಧಿಸಿದೆ. ಈ ಬಗ್ಗೆ ಸಾಮಾಜಾಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅಮೆರಿಕ …
ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು …
ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ …
ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ …
ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಸುಂಕ ವಾರ್‌ಗೆ ತಾತ್ಕಾಲಿಕ ಬ್ರೇಕ್ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಇಂದು ಭಾರತೀಯ ಷೇರುಪೇಟೆಗಳು ಶೇಕಡಾ.2ಕ್ಕಿಂತ ಹೆಚ್ಚು ಏರಿಕೆ ಕಂಡಿವೆ. ಸೆನ್ಸೆಕ್ಸ್‌ನಲ್ಲಿ 1600 ಪಾಯಿಂಟ್, ನಿಫ್ಟಿಯಲ್ಲಿ 500 ಪಾಯಿಂಟ್‌ಗಳ …
ಮೈಸೂರು: ಭಾರತ ದೇಶ ವಿಶ್ವದಲ್ಲಿಯೇ ಆಹಾರದಲ್ಲಿ ಸ್ವಾವಲಂಬಿಯಾಗಿದೆ. ಇದಕ್ಕೆ ಡಾ.ಬಾಬೂ ಜಗಜೀವನ ರಾಮ್ ಅವರ ಹಸಿರುಕ್ರಾಂತಿ ಕಾರ್ಯಕ್ರಮ ಮುಖ್ಯ ಕಾರಣ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಭಿಪ್ರಾಯಪಟ್ಟರು. ಮೈಸೂರು ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಮ್ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ, …
ವಾಷಿಂಗ್ಟನ್: 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ ಭೂಮಿ ಕುರಿತು ಅನುಭವ ಹಂಚಿಕೊಂಡಿರುವ ಅವರು, ಭಾರತದ ಬಗ್ಗೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಈ …
ಬ್ಯಾಂಕಾಕ್: ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. 1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ರಸ್ತೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಟ್ಟಡ ಕುಸಿತದಿಂದ ಅವಶೇಷಗಳಡಿ ಇನ್ನೂ …
ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಖ್ಯಾತ ಪಾಡ್‌ಕ್ಯಾಸ್ಟರ್ ಲೆಕ್ಸ್ ಫ್ರಿಡ್‌ಮನ್ ಅವರ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ, ಪಾಕ್ ವಿಭಜನೆ …
ನವದೆಹಲಿ: ಪಾಕಿಸ್ತಾನ ದೇಶದ ವಿದೇಶಾಂಗ ಕಚೇರಿಯೂ, ಬಲೂಚಿಸ್ತಾನದಲ್ಲಿ ನಡೆದ ಜಾಫರ್ ಎಕ್ಸ್‌ಪ್ರೆಸ್ ರೈಲು ಅಪಹರಣದಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದರು, ಇದೀಗ ಪಾಕ್ ಆರೋಪಕ್ಕೆ ಖಡಕ್ ಆಗಿ ಭಾರತ ತಿರುಗೇಟು ನೀಡಿದೆ. ಈ ಕುರಿತು ಪ್ರತಿಕಿಯೆ ನೀಡಿದ ಭಾರತದ ವಿದೇಶಾಂಗ ಸಚಿವಾಲಯದ …