Mysore
23
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

India

HomeIndia
ಓದುಗರ ಪತ್ರ

ಓದುಗರ ಪತ್ರ: ಇರಲಿ ಮುಕ್ತತೆ! ಇರಲಿ ಮುಕ್ತತೆ! ನಿಲ್ಲುವಂತೆ ಕಾಣುತ್ತಿಲ್ಲ ಭಾರತದ ಮೇಲಿನ ಅಮೆರಿಕಾದ ಸುಂಕದ ಕದನ! ರಷ್ಯಾದ ತೈಲ ಖರೀದಿಗೆ ಬೆದರಿಕೆಯಾಗಿದೆ ಈ ಕದನ ಬಿಡಬೇಕು ಹೆದರಿಸಿ ಆಳುವ ಹಳೆ ಚಾಳಿಯನು ದೊಡ್ಡಣ್ಣ! ಮುಕ್ತತೆ ಇರಲಿ ಕೊಡುಕೊಳ್ಳುವಿಕೆಯಲಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ …

ಓದುಗರ ಪತ್ರ

ಓವಲ್ ಮೈದಾನದಲ್ಲಿ ನಡೆದ ೫ ನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ೬ ರನ್‌ಗಳ ವಿರೋಚಿತ ಗೆಲುವು ಸಾಧಿಸಿರುವುದು ಪ್ರಶಂಸನೀಯ ಸರಣಿಯಲ್ಲಿ ೨-೨ ಸಮಬಲ ಸಾಧಿಸುವ ಮುಖಾಂತರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತವು ೩ …

ಓದುಗರ ಪತ್ರ

ಭಾರತದ ಮೇಲೆ ೨೪ ತಾಸಿನಲ್ಲಿ ಇನ್ನಷ್ಟು ಸುಂಕ ಹೇರುವುದಾಗಿ ಬೆದರಿಕೆ ತಂತ್ರ ಹೂಡಿ ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಪ್ರಶ್ನಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌ರವರ ನಡೆ ಖಂಡನೀಯ.  ಸಾರ್ವಭೌಮ ರಾಷ್ಟ್ರಗಳು ತಮ್ಮದೇ ಆದ ವ್ಯಾಪಾರ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು …

ಹೊಸದಿಲ್ಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭಾರತ ಇನ್ನೂ ಕೂಡ ಯಾವುದೇ ಪ್ರತಿಸುಂಕ ವಿಧಿಸುವ ಯೋಚನೆ ಮಾಡಿಲ್ಲ. ಅಮೆರಿಕದೊಂದಿಗೆ …

yoga abroad

ಭಾರತವು ತನ್ನ ಸಂಸ್ಕೃತಿ, ಸಂಪ್ರದಾಯ ಹಾಗೂ ವಿವಿಧತೆಯಲ್ಲಿ ಏಕತೆಯ ವೈಶಿಷ್ಟ್ಯದಿಂದ ಜಗತ್ತಿನ ಆಕರ್ಷಣೆಯ ದೇಶಗಳಲ್ಲಿ ಒಂದಾಗಿ ಹಲವು ಕೊಡುಗೆಗಳನ್ನು ಜಗತ್ತಿಗೆ ನೀಡಿದೆ. ಅದರಲ್ಲಿ ವಿಶೇಷವಾದದ್ದು ಎಂದರೆ ಯೋಗ. ಯೋಗವು ಮನುಷ್ಯನ ಮಾನಸಿಕ, ದೈಹಿಕ ಆರೋಗ್ಯ ಕಾಪಾಡುವ ಮದ್ದಾಗಿದೆ. ಇದೀಗ ಯೋಗ ಭಾರತ …

ಲೀಡ್ಸ್‌ : ಐದು ಪಂದ್ಯಗಳ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸೋಲಿನೊಂದಿಗೆ ಸರಣಿ ಆರಂಭಿಸಿದೆ. ಇಂಗ್ಲೆಂಡ್ ಮೊದಲ ಟೆಸ್ಟ್‌ ಪಂದ್ಯದಲ್ಲಿ ಐದು ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಭಾರತ(ಯಂಗ್‌ ಇಂಡಿಯಾ) ನೀಡಿದ್ದ 371ರನ್‌ ಗುರಿಯನ್ನು ಬೆನ್ನತ್ತಿದ್ದ ಆಂಗ್ಲರ ಪಡೆಗೆ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಬಿಹಾರ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ರಾಜ್ಯ. ಗೌತಮ ಬುದ್ಧರಿಗೆ ಬೋಧ ಗಯಾದಲ್ಲಿ ಜ್ಞಾನೋದಯವಾದರೆ, ಜೈನ  ಧರ್ಮ ಉದಯವಾದ ರಾಜ್ಯವಿದು. ೨೪ನೇ ತೀರ್ಥಂಕರ ವರ್ಧಮಾನ ಮಹಾವೀರ ಜನಿಸಿದ್ದು ಇದೇ ರಾಜ್ಯದ ವೈಶಾಲಿ ನಗರದಲ್ಲಿ. ಎರಡು ಪುರಾತನ ಧರ್ಮಗಳ …

ಬೆಂಗಳೂರು : ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಜತೆಗೆ ಕೃಷಿ ಕ್ಷೇತ್ರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ" ಪತ್ರಿಕೆ ಆಯೋಜಿಸಿದ್ದ "ಸೂಪರ್ ಸ್ಟಾರ್ ರೈತ" …

ಹೊಸದಿಲ್ಲಿ: ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನದಲ್ಲಿ 242 ಜನ ಪ್ರಯಾಣಿಕರಿದ್ದರು. ಇವರಲ್ಲಿ 169 ಜನ ಭಾರತೀಯ ಪ್ರಜೆಗಳು, 53 ಜನ ಬ್ರಿಟಿಷ್ ಪ್ರಜೆಗಳು, ಒಬ್ಬರು ಕೆನಡಾದವರು …

job alert

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ರಿಂದ 28ವರ್ಷ ವಯೋ ಮಿತಿಯ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಜೂನ್ 23ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆಯು …

Stay Connected​
error: Content is protected !!