ಜಮ್ಮ-ಕಾಶ್ಮೀರ: ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, …