ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸಿದ ಮೂವರು ಭಯೋತ್ಪಾದಕರನ್ನು ಶನಿವಾರ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪಾಕಿಸ್ತಾನಿ ಸೈನಿಕರು ನೆರವಿಗೆ ಯತ್ನಿಸಿದ್ದರು ಎಂದು ಭಾರತೀಯ ಸೇನೆ ಹೇಳಿದೆ. ಉಗ್ರರ ಒಳನುಸುಳುವಿಕೆ …