Mysore
22
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

Indian Army

HomeIndian Army

ಹೊಸದಿಲ್ಲಿ : ಪಹಲ್ಗಾಮ್‍ನ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಯಾವುದೇ ಸಂದರ್ಭದಲ್ಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಸೇನಾ ಪಡೆಯನ್ನು ಹೈಅಲರ್ಟ್‍ನಲ್ಲಿ ಇಡಲಾಗಿದೆ. ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು …

ನವದೆಹಲಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ಕೃತ್ಯ ಎಸಗಿದ …

ಕೆಲಸ ಬೇಕೇ ಕೆಲಸ . ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು. . ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ. . ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ …

ನವದೆಹಲಿ: ಕಳೆದ 2022ರಲ್ಲಿ ನಡೆದಿದ್ದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ಮಾರ್ಚ್.‌24ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಗಾಂಧಿಗೆ ಎಸಿಜೆಎಂ ನ್ಯಾಯಾಲಯದ …

ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ 12 ಮಂದಿ …

ಜಮ್ಮ-ಕಾಶ್ಮೀರ: ಕುಪ್ವಾರ ಜಿಲ್ಲೆಯ ಕೆರಾನ್‌ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್‌ ಸೆಕ್ಟರ್‌ನ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, …

ನವದೆಹಲಿ: ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು. ಜನರಲ್‌ ಮನೋಜ್‌ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ ದ್ವಿವೇದಿಯವರನ್ನು ಸೇನಾ ಮುಖ್ಯಸ್ಥರನ್ನಾಗಿ ರಕ್ಷಣಾ ಸಚಿವಾಲಯ ನೇಮಿಸಿದೆ. ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ …

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಪಕ್ಷದ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರು ಪ್ರಾದೇಶಿಕ ಸೇನೆಯಲ್ಲಿ ಕಮಿಷಂಡ್‌ ಆಫೀಸರ್‌ ಆಗಿ ನಿಯೋಜನೆಗೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ ಅವರು, ಭಾರತೀಯ ಸೇನೆ ಸಮವಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವ ಭಾವಚಿತ್ರಗಳನ್ನು …

ನವದೆಹಲಿ : ಚೀನಾದ ಮತ್ತೊಂದು ಉಪಗ್ರಹ ಮತ್ತು ಕ್ಷಿಪಣಿ ಟ್ರ್ಯಾಕಿಂಗ್ ಹಡಗು ಯುವಾನ್ ವಾಂಗ್ 03 ಹಿಂದೂ ಮಹಾಸಾಗರ ಪ್ರದೇಶವನ್ನು (ಐಒಆರ್) ಪ್ರವೇಶಿಸಿರುವುದರಿಂದ ಭಾರತೀಯ ನೌಕಾಪಡೆಯು ಹೆಚ್ಚಿನ ಎಚ್ಚರಿಕೆ ವಹಿಸಿದೆ. ಏಪ್ರಿಲ್ 3-4 ರಂದು ಅಬ್ದುಲ್ ಕಲಾಂ ದ್ವೀಪದಲ್ಲಿ ಸಂಭವನೀಯ ಬ್ಯಾಲಿಸ್ಟಿಕ್ …

ಲಡಾಖ್‌ :  ನಿಯಂತ್ರಣ ರೇಖೆ ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಪ್ರಯತ್ನಿಸಿದ ಚೀನಾದ ಸೈನಿಕರಿಗೆ ಲಡಾಖ್ ನ ಕುರಿ ಕಾಯುವವರ ಗುಂಪು ಧೈರ್ಯದಿಂದ ಎದುರಿಸಿದ ವಿಡಿಯೋ ವೈರಲ್‌ ಆಗಿದೆ. 2020 ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯರು ಈ ಪ್ರದೇಶದಲ್ಲಿ ಕುರಿಗಳನ್ನು …

Stay Connected​
error: Content is protected !!